election

ಜಿ.ಪಂ.–ತಾ.ಪಂ. ಚುನಾವಣೆಗೆ ಹಳೆಯ ಮತದಾರರ ಪಟ್ಟಿ ಬಳಕೆ ಸಾಧ್ಯತೆ: ಈಶ್ವರ್‌ ಖಂಡ್ರೆ

ಬೆಂಗಳೂರು: ಮುಂಬರುವ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ ಚುನಾವಣೆಗಳನ್ನು ಹೊಸ ಎಸ್‌ಐಆರ್‌ ಪಟ್ಟಿಯ ಬದಲು ಹಳೆಯ ಮತದಾರರ ಪಟ್ಟಿಯ ಆಧಾರದ ಮೇಲೆ ನಡೆಸುವ ಸಾಧ್ಯತೆಯಿದೆ ಎಂದು…

3 weeks ago

ಜನವರಿಯೊಳಗೆ ಜಿ.ಪಂ ಹಾಗೂ ತಾ.ಪಂ ಚುನಾವಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯದಲ್ಲಿ ಬಹುನಿರೀಕ್ಷಿತ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸಿದ್ಧತೆಗಳು ನಡೆಯುತ್ತಿವೆ. ಮುಂದಿನ ಡಿಸೆಂಬರ್‌ ಅಂತ್ಯ ಅಥವಾ ಜನವರಿಯೊಳಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ…

4 weeks ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯುತ್ತಿದ್ದು,…

2 months ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ…

5 months ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ, ನಾರಾಯಣ್‌ ಅವರಿಂದ ತೆರವಾಗುವ ನಾಲ್ಕು ರಾಜ್ಯಸಭಾ…

6 months ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಪಶ್ಚಿಮ ಬಂಗಾಳದ…

6 months ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದರ್ಶನ ಮುಗಿಸಿದ ನಂತರ, ಅವರು ಚೆನ್ನೈಗೆ…

7 months ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ ಸೂಚನೆ ಇದೆ. ಯುಡಿಎಫ್ ಗೆಲುವು ಸಾಧಿಸಿದರೆ…

7 months ago

ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ

ಅಮರಾವತಿ: ಇಂದು ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಇದೇ ಹೊತ್ತಿನಲ್ಲಿ ನಟಿ ತ್ರಿಷಾ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ…

7 months ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ ಪಕ್ಷ ಈಗ ಎಲ್ಲರ ಚಿತ್ತ ತನ್ನತ್ತ…

7 months ago