Mysore
28
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

election

Homeelection

ಚೆನ್ನೈ: ನಟ ವಿಜಯ್‌ ಅವರ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕರೂರಿನಲ್ಲಿ ಸಂಭವಿಸಿದ್ದ ಭೀಕರ ಕಾಲ್ತುಳಿತ ದುರಂತದಲ್ಲಿ ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ. ಮೃತಪಟ್ಟಿರುವ 41 ಜನರಲ್ಲಿ 35 ಜನರ ಗುರುತು …

ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆ ಮಹದೇವಪುರ ಕ್ಷೇತ್ರದಲ್ಲಿ ಕೂಡ ಮತಗಳ್ಳತನವಾಗಿದ್ದ ಕುರಿತು ಮಾಹಿತಿ ನೀಡಿದ್ದರು. ಕಾಂಗ್ರೆಸ್​ ಮತದಾರರನ್ನೇ …

ಬೆಂಗಳೂರು : ಕುರುಬ ಸಮಾಜ ಇತಿಹಾಸ ಸೃಷ್ಟಿಸಿದರು. ಸಾಹಿತ್ಯ, ಆಧ್ಯಾತ್ಮಿಕ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಕುರುಬರು ಹೆಸರಾಗಿದ್ದರೆ, ಸಮಾಜಿಕ‌ ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯನವರು ಹೆಸರಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಸಿಟಿ …

ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ನಂಜೇಗೌಡ ಆಯ್ಕೆ ವಿರುದ್ಧ ಪರಾಜಿತ ಬಿಜೆಪಿ ಅಭ್ಯರ್ಥಿ ಮಂಜುನಾತಗೌಡ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಮತಎಣಿಕೆಯಲ್ಲಿ ಲೋಪವಾಗಿದ್ದು, ಮತ್ತೊಮ್ಮೆ ಮರು ಮತಎಣಿಕೆಗೆ ಆದೇಶ ನೀಡುವಂತೆ ಮನವಿ ಮಾಡಿದ್ದರು. …

ಬೆಂಗಳೂರು : ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ …

ಮೈಸೂರು: ಎಂಡಿಸಿಸಿ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಯ್ದಿರಿಸಿದ್ದ ಮತ ಎಣಿಕೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಜಯಗಳಿಸಿದ್ದಾರೆ. ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಇಂದು ಮತ ಎಣಿಕೆ ಪ್ರಕ್ರಿಯೆ ನಡೆದಿದ್ದು, ಎಚ್.ಡಿ.ಕೋಟೆ ಕಾಂಗ್ರೆಸ್‌ ಶಾಸಕ ಅನಿಲ್‌ ಚಿಕ್ಕಮಾದು ಜಯಗಳಿಸಿದ್ದಾರೆ. ಕಳೆದ ಜೂನ್.27ರಂದು ಚುನಾವಣೆ …

ನವದೆಹಲಿ: ಸಂಸತ್‌ನಲ್ಲಿ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಮತದಾನ ಮಾಡಿದ್ದಾರೆ. ಜಗದೀಪ್‌ ಧನಕರ್‌ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಲೋಕಸಭೆ, ರಾಜ್ಯಸಭೆ ಬಲಾಬಲ ಗಮನಿಸಿ ವಿಪಕ್ಷದ ಸುದರ್ಶನ್‌ ರೆಡ್ಡಿ ವಿರುದ್ಧ …

mallikharjuna kharge

ಕಲಬುರಗಿ : ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಯಂತ್ರಗಳ ಬದಲಾಗಿ ಮತಪತ್ರಗಳನ್ನು ಬಳಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಮತಯಂತ್ರಗಳನ್ನು ತಿರುಚುತ್ತಾರೆ ಮತ್ತು ಮತಗಳ್ಳತನವನ್ನು ಮಾಡುತ್ತಾರೆ. ಕರ್ನಾಟಕ, …

ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ವಿದ್ಯುನ್ಮಾನ ಮತಯಂತ್ರದ ಬಗ್ಗೆ ನಂಬಿಕೆ ಇಲ್ಲದಿದ್ದರೆ ತತ್‍ಕ್ಷಣವೇ ವಿಧಾನಸಭೆಯನ್ನು ವಿಸರ್ಜಿಸಿ ಹೊಸ ಜನಾದೇಶ ಪಡೆಯಲಿ ಎಂದು ಬಿಜೆಪಿ ಬಹಿರಂಗ ಸವಾಲು ಹಾಕಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಾಗ ಇವಿಎಂ ತುಂಬಾ ಚೆನ್ನಾಗಿ …

Stay Connected​
error: Content is protected !!