Mysore
23
overcast clouds
Light
Dark

election

Homeelection

ಮೈಸೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಎಲ್ಲೆಡೆ ಭರ್ಜರಿ ಮತದಾನ ನಡೆಯುತ್ತಿದೆ ಮತ ಚಲಾಯಿಸುವ ಮೂಲಕ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸುತ್ತಿದ್ದಾರೆ. ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಅವರು ವೋಟರ್ ಚೀಟಿಯನ್ನು ಮನೆಯಲ್ಲೇ ಬಿಟ್ಟು ಮತಗಟ್ಟೆಗೆ ಆಗಮಿಸಿದ್ದು ಮತ್ತೆ ಮನೆಗೆ ತೆರಳಿ …

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕ್ಯೂನಲ್ಲಿ ನಿಂತು ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತ ದಂಪತಿ ಮತದಾನ ಮಾಡಿದರು. ಬೆಂಗಳೂರಿನ ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ ದಂಪತಿ ಮತ ಚಲಾಯಿಸಿದರು. ಈ ವೇಳೆ ಸುಧಾಮೂರ್ತಿ ನೆರೆದಿದ್ದ ಜನರ ಜೊತೆ …

ಬೆಂಗಳೂರು : ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಪರಿಗಣಿಸಲ್ಪಟ್ಟಿರುವ ಕರ್ನಾಟಕ ಚುನಾವಣೆ ಇಂದು ನಡೆಯಲಿದೆ. ಬೆಳಗ್ಗೆ ಏಳು ಗಂಟೆಗೆ ರಾಜ್ಯದ 224 ಮತ ಕ್ಷೇತ್ರಗಳಲ್ಲಿ ಮತದಾನ ಆರಂಭ ಆಗಲಿದೆ. ಸಂಜೆ ಆರು ಗಂಟೆಯವರೆಗೂ ನಿರಂತರವಾಗಿ ಮತದಾನ ಮಾಡಲು ಅವಕಾಶ ಇರಲಿದೆ. ಶಾಂತಿಯುತ …

ಮೇಲುಕೋಟೆ : ಚೆಲುವನಾರಾಯಣಸ್ವಾಮಿ ಸನ್ನಿಧಿಯಿರುವ ರಾಮಾನುಜಾಚಾರ್ಯರ ಕರ್ಮಭೂಮಿ ಮೇಲುಕೋಟೆಯ ಗ್ರಾಮಪಂಚಾಯಿತಿ ಕಛೇರಿಯಲ್ಲಿ ಸ್ಥಾಪಿಸಿರುವ ಪ್ರಥಮ ಮತಗಟ್ಟೆ (ಭಾಗದ ಸಂಖ್ಯೆ 28) ಸಾಂಪ್ರದಾಯಿಕ ಮತಗಟ್ಟೆಯಾಗಿ ಸಿಂಗಾರಗೊಂಡು ಮತದಾರರನ್ನು ಆಕರ್ಷಿಸುತ್ತಿದೆ. ಮೇಲುಕೋಟೆ ಐತಿಹಾಸಿಕ ಕ್ಷೇತ್ರವಾಗಿದ್ದು ಸ್ಮಾರಕಗಳ ತವರೂರಾಗಿದೆ ಇಲ್ಲಿನ ಭಾಗದ ಸಂಖ್ಯೆ 28ರ ಪ್ರಥಮ …

ಮೈಸೂರು : ನಾಳೆ ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತಗಟ್ಟೆ ಅಧಿಕಾರಿಗಳು ಮತ್ತು ಮೈಕ್ರೋ ಅಬ್ಸರ್ವರ್ ಗಳಿಗೆ ಅವರು ಕರ್ತವ್ಯ ನಿರ್ವಹಿಸುತ್ತಿರುವ ಕ್ಷೇತ್ರದಿಂದ ಮಸ್ಟರಿಂಗ್ ಕೇಂದ್ರಕ್ಕೆ ಹೋಗಲು ಇಂದು …

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಜಿದ್ದಾಜಿದ್ದಿನ ಅಖಾಡದಲ್ಲಿ ಕಳೆದ 15 ದಿನಗಳಿಂದ ಸಾಗಿದ ಬಿರುಸಿನ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದ್ದು, ಕಣದಲ್ಲಿರುವ ಅಭ್ಯರ್ಥಿಗಳಿಂದ ಇಂದು ಮನೆ ಮನೆ ಪ್ರಚಾರ ನಡೆಯಲಿದ್ದು, ನಾಳೆ ಅಂದರೆ ಬೆಳಗ್ಗೆ 7 ಗಂಟೆಯಿಂದ ಸಂಜೆ …

ಮಂಡ್ಯ : ಜನರಿಗೆ ಅನುಕೂಲವಾಗುವ ಪಂಚರತ್ನ ಯೋಜನೆಗಳನ್ನು ಜಾರಿಗೆ ತರಲು ಪೂರ್ಣ ಅಧಿಕಾರ ಕೊಡಿ. ಒಂದು ವೇಳೆ ನಾನು ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜಿಸುತ್ತೇನೆ. ಜತೆಗೆ ಮತ್ತೆಂದೂ ನಿಮ್ಮೆದುರು ಬಂದು ಮತ ಕೇಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ …

ಮೈಸೂರು : ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಇದೇ ಮೊದಲ ಬಾರಿಗೆ 57 ಸಾವಿರ ಯುವ ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಸಜ್ಜಾಗಿದ್ದಾರೆ. ಮೇ 10ರಂದು ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಜಿಲ್ಲಾಡಳಿತ ಸಕಲ ತಯಾರಿ ನಡೆಸುತ್ತಿದೆ. ಮತಪ್ರಮಾಣ ಹೆಚ್ಚು …

ಟೋಕಿಯೊ : ಜಪಾನ್ ಪ್ರಧಾನಿ ಪ್ಯುಮಿಯೊ ಕಿಶಿಡಾ ಭಾಷಣ ಮಾಡಬೇಕಿದ್ದ ವಕಯಾಮಾದ ಬಂದರು ಪ್ರದೇಶದಲ್ಲಿ ಸ್ಮೋಕ್ ಬಾಂಬ್ ದಾಳಿ ನಡೆದಿದ್ದು, ಅವರನ್ನು ಅಲ್ಲಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪ್ರಧಾನಿ ಭಾಷಣಕ್ಕಾಗಿ ಜನ ಸೇರಿದ್ದ ಪ್ರದೇಶದಲ್ಲಿ ಸ್ಫೋಟದ …

ನವದೆಹಲಿ : ‘ರಾಜಕಾರಣವನ್ನು ಅಪರಾಧೀಕರಣ ಮುಕ್ತಗೊಳಿಸುವ ಕಾರ್ಯವು ನಮ್ಮ ವ್ಯಾಪ್ತಿಯನ್ನು ಮೀರಿದ್ದಾಗಿದೆ. ಇದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರುವುದು ಅಗತ್ಯವಾಗಿದೆ’ ಎಂದು ಕೇಂದ್ರ ಚುನಾವಣಾ ಆಯೋಗವು ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತು. ‘ರಾಜಕಾರಣವನ್ನು ಅಪರಾಧೀಕರಣ ಮುಕ್ತಗೊಳಿಸಲು ಆಯೋಗವು ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. …