Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

election

Homeelection

ಮಂಡ್ಯ : ಜನರಿಗೆ ಅನುಕೂಲವಾಗುವ ಪಂಚರತ್ನ ಯೋಜನೆಗಳನ್ನು ಜಾರಿಗೆ ತರಲು ಪೂರ್ಣ ಅಧಿಕಾರ ಕೊಡಿ. ಒಂದು ವೇಳೆ ನಾನು ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜಿಸುತ್ತೇನೆ. ಜತೆಗೆ ಮತ್ತೆಂದೂ ನಿಮ್ಮೆದುರು ಬಂದು ಮತ ಕೇಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ …

ಮೈಸೂರು : ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಇದೇ ಮೊದಲ ಬಾರಿಗೆ 57 ಸಾವಿರ ಯುವ ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಸಜ್ಜಾಗಿದ್ದಾರೆ. ಮೇ 10ರಂದು ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಜಿಲ್ಲಾಡಳಿತ ಸಕಲ ತಯಾರಿ ನಡೆಸುತ್ತಿದೆ. ಮತಪ್ರಮಾಣ ಹೆಚ್ಚು …

ಟೋಕಿಯೊ : ಜಪಾನ್ ಪ್ರಧಾನಿ ಪ್ಯುಮಿಯೊ ಕಿಶಿಡಾ ಭಾಷಣ ಮಾಡಬೇಕಿದ್ದ ವಕಯಾಮಾದ ಬಂದರು ಪ್ರದೇಶದಲ್ಲಿ ಸ್ಮೋಕ್ ಬಾಂಬ್ ದಾಳಿ ನಡೆದಿದ್ದು, ಅವರನ್ನು ಅಲ್ಲಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪ್ರಧಾನಿ ಭಾಷಣಕ್ಕಾಗಿ ಜನ ಸೇರಿದ್ದ ಪ್ರದೇಶದಲ್ಲಿ ಸ್ಫೋಟದ …

ನವದೆಹಲಿ : ‘ರಾಜಕಾರಣವನ್ನು ಅಪರಾಧೀಕರಣ ಮುಕ್ತಗೊಳಿಸುವ ಕಾರ್ಯವು ನಮ್ಮ ವ್ಯಾಪ್ತಿಯನ್ನು ಮೀರಿದ್ದಾಗಿದೆ. ಇದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರುವುದು ಅಗತ್ಯವಾಗಿದೆ’ ಎಂದು ಕೇಂದ್ರ ಚುನಾವಣಾ ಆಯೋಗವು ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತು. ‘ರಾಜಕಾರಣವನ್ನು ಅಪರಾಧೀಕರಣ ಮುಕ್ತಗೊಳಿಸಲು ಆಯೋಗವು ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. …

ಕುಶಾಲನಗರ : ಪುರಸಭೆ ವ್ಯಾಪ್ತಿಯ ಗಂಧದಕೋಟೆ ಗ್ರಾಮದ ಬಡಾವಣೆಯಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಈ ಬಡಾವಣೆಯು ಎರಡು ದಶಕದಿಂದ ಮೂಲಸೌಕರ್ಯಗಳಾದ ರಸ್ತೆ, ಒಳಚರಂಡಿ ಹಾಗೂ ಬೀದಿದೀಪಗಳಿಂದ ವಂಚಿತವಾಗಿದೆ. ಮೈಸೂರು- ಮಡಿಕೇರಿ ರಾಷ್ಟ್ರೀಯ ಹೆದ್ದಾರಿ …

ನಂಜನಗೂಡು : ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ದರ್ಶನ್‌ ಧ್ರುವನಾರಾಯಣ್‌ ಅವರು ಇಂದಿನಿಂದ  ಅಧಿಕೃತವಾಗಿ ಚುನಾವಣಾ ಪ್ರಚಾರವನ್ನ ಆರಂಭಿಸಿದ್ದಾರೆ.ಇಂದಿನಿಂದ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿರುವ ದರ್ಶನ್‌ ಅವರು ಪ್ರಚಾರವನ್ನ ಆರಂಭಿಸುವ ಮುನ್ನ ಚಾಮರಾಜನಗರದಲ್ಲಿನ ಅವರ ಸ್ವಗ್ರಾಮ ಹೆಗ್ಗವಾಡಿಗೆ ಭೇಟಿ ನೀಡಿ ತಂದೆ …

ಮೈಸೂರು : ವಿಧಾನಸಭಾ ಚುನಾವಣೆ ಹಿನ್ನೆಲೆ ಜನರಿಗೆ ಅಭಯ ನೀಡಲು ಏಪ್ರಿಲ್ ಮೊದಲ ವಾರದಲ್ಲಿ ಪ್ಯಾರಾ ಮಿಲಿಟರಿ ಪಡೆ ನಗರಕ್ಕೆ ಆಗಮಿಸಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು. ನಗರದಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನ ಜಿಲ್ಲೆಯಲ್ಲಿ ಸೂಕ್ಷ್ಮ …

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ. ಚುನಾವಣೆ ದಿನಾಂಕ ಪ್ರಕಟ ಬೆನ್ನಲೇ ಟ್ವೀಟ್ ಮಾಡಿರುವ ಕೆಪಿಸಿಸಿ …

ಬೆಂಗಳೂರು : ಚುನಾವಣೆ ಬಂದಾಗಲೆಲ್ಲಾ ಚುನಾವಣಾ ನೀತಿಸಂಹಿತೆಯದ್ದೇ ಸದ್ದು. ಚುನಾವಣಾ ಅಕ್ರಮಗಳಿಗೆ ತಡೆ ಹಾಕಿ, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಅನುಸರಿಸಲಾಗುವ ಕಾನೂನು ಕ್ರಮಗಳನ್ನು ನೀತಿ ಸಂಹಿತೆ ಎಂದು ಹೇಳಲಾಗುತ್ತದೆ. ಚುನಾವಣೆಗೆ ದಿನಾಂಕ ಘೋಷಣೆ ಆದಾಗಿನಿಂದ ಮತದಾನ ಮುಗಿಯುವವರೆಗೆ ಇದು …

ಬೆಂಗಳೂರು- 16ನೇ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಚುನಾವಣಾ ಆಯೋಗ ವಿಶೇಷವಾದ ಸವಲತ್ತುಗಳನ್ನು ಕಲ್ಪಿಸಿದೆ. ರಾಜ್ಯದಲ್ಲಿ 31 ಕಂದಾಯ ಜಿಲ್ಲೆಗಳಿದ್ದು, 34 ಚುನಾವಣಾ ಜಿಲ್ಲೆಗಳಾಗಿ ವಿಂಗಡಿಸಲಾಗಿದೆ. ರಾಜ್ಯದ ಜನಸಂಖ್ಯೆ 2011 ರ ಜನಗಣತಿಯ ಪ್ರಕಾರ 6.1 …

Stay Connected​