Mysore
25
overcast clouds
Light
Dark

election

Homeelection

ಕುಶಾಲನಗರ : ಪುರಸಭೆ ವ್ಯಾಪ್ತಿಯ ಗಂಧದಕೋಟೆ ಗ್ರಾಮದ ಬಡಾವಣೆಯಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಈ ಬಡಾವಣೆಯು ಎರಡು ದಶಕದಿಂದ ಮೂಲಸೌಕರ್ಯಗಳಾದ ರಸ್ತೆ, ಒಳಚರಂಡಿ ಹಾಗೂ ಬೀದಿದೀಪಗಳಿಂದ ವಂಚಿತವಾಗಿದೆ. ಮೈಸೂರು- ಮಡಿಕೇರಿ ರಾಷ್ಟ್ರೀಯ ಹೆದ್ದಾರಿ …

ನಂಜನಗೂಡು : ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ದರ್ಶನ್‌ ಧ್ರುವನಾರಾಯಣ್‌ ಅವರು ಇಂದಿನಿಂದ  ಅಧಿಕೃತವಾಗಿ ಚುನಾವಣಾ ಪ್ರಚಾರವನ್ನ ಆರಂಭಿಸಿದ್ದಾರೆ.ಇಂದಿನಿಂದ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿರುವ ದರ್ಶನ್‌ ಅವರು ಪ್ರಚಾರವನ್ನ ಆರಂಭಿಸುವ ಮುನ್ನ ಚಾಮರಾಜನಗರದಲ್ಲಿನ ಅವರ ಸ್ವಗ್ರಾಮ ಹೆಗ್ಗವಾಡಿಗೆ ಭೇಟಿ ನೀಡಿ ತಂದೆ …

ಮೈಸೂರು : ವಿಧಾನಸಭಾ ಚುನಾವಣೆ ಹಿನ್ನೆಲೆ ಜನರಿಗೆ ಅಭಯ ನೀಡಲು ಏಪ್ರಿಲ್ ಮೊದಲ ವಾರದಲ್ಲಿ ಪ್ಯಾರಾ ಮಿಲಿಟರಿ ಪಡೆ ನಗರಕ್ಕೆ ಆಗಮಿಸಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು. ನಗರದಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನ ಜಿಲ್ಲೆಯಲ್ಲಿ ಸೂಕ್ಷ್ಮ …

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ. ಚುನಾವಣೆ ದಿನಾಂಕ ಪ್ರಕಟ ಬೆನ್ನಲೇ ಟ್ವೀಟ್ ಮಾಡಿರುವ ಕೆಪಿಸಿಸಿ …

ಬೆಂಗಳೂರು : ಚುನಾವಣೆ ಬಂದಾಗಲೆಲ್ಲಾ ಚುನಾವಣಾ ನೀತಿಸಂಹಿತೆಯದ್ದೇ ಸದ್ದು. ಚುನಾವಣಾ ಅಕ್ರಮಗಳಿಗೆ ತಡೆ ಹಾಕಿ, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಅನುಸರಿಸಲಾಗುವ ಕಾನೂನು ಕ್ರಮಗಳನ್ನು ನೀತಿ ಸಂಹಿತೆ ಎಂದು ಹೇಳಲಾಗುತ್ತದೆ. ಚುನಾವಣೆಗೆ ದಿನಾಂಕ ಘೋಷಣೆ ಆದಾಗಿನಿಂದ ಮತದಾನ ಮುಗಿಯುವವರೆಗೆ ಇದು …

ಬೆಂಗಳೂರು- 16ನೇ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಚುನಾವಣಾ ಆಯೋಗ ವಿಶೇಷವಾದ ಸವಲತ್ತುಗಳನ್ನು ಕಲ್ಪಿಸಿದೆ. ರಾಜ್ಯದಲ್ಲಿ 31 ಕಂದಾಯ ಜಿಲ್ಲೆಗಳಿದ್ದು, 34 ಚುನಾವಣಾ ಜಿಲ್ಲೆಗಳಾಗಿ ವಿಂಗಡಿಸಲಾಗಿದೆ. ರಾಜ್ಯದ ಜನಸಂಖ್ಯೆ 2011 ರ ಜನಗಣತಿಯ ಪ್ರಕಾರ 6.1 …

ಬೆಂಗಳೂರು-ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು, ಕೆಲವರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ. ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವವರಿಗೆ ಹಾಗೂ ಕಾರ್ಯಕರ್ತರನ್ನು ಕಡೆಗಣಿಸಿರುವ ಹಾಗೂ ಇನ್ನಿತರ ಕಾರಣಗಳಿಂದ ಕೆಲವರಿಗೆ ಟಿಕೆಟ್ ಕೈ ತಪ್ಪುವ …

ಬೆಂಗಳೂರು: ಮತದಾರರ ಓಲೈಕೆಗೆ ಉಡುಗೊರೆಗಳ ಮಹಾಪೂರ, ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣು ರಾಜ್ಯ ವಿಧಾನಸಭಾ ಚುನಾವಣಾ ಕಾವು ಏರಿದಂತೆ ಮತದಾರರ ಓಲೈಕೆಗೆ ಉಡುಗೊರೆಗಳ ಮಹಾಪೂರವನ್ನೇ ಹರಿಸಲಾಗುತ್ತಿದ್ದು, ರಾಜಧಾನಿಯಲ್ಲಿ ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ …

ಬೆಂಗಳೂರು : ಚುನಾವಣೆ ಹತ್ತಿರ ಬಂದಾಗ ಮತದಾರರಿಗೆ ಹಲವು ರೀತಿ ಆಮಿಷ ಒಡ್ಡುವುದು ಸರ್ವೆಸಾಮಾನ್ಯ. ಇದರ ಜೊತೆಗೆ ರಾಜಕಾರಣಿಗಳು ಮತ್ತು ಟಿಕೆಟ್ ಆಕಾಂಕ್ಷಿಗಳು ಜ್ಯೋತಿಷಿಗಳ ಮೊರೆ ಹೋಗುತ್ತಿದ್ದಾರೆ. ಇಷ್ಟೇ ಅಲ್ಲದೆ, ಹಲವು ರೀತಿಯ ಪೂಜೆ, ಹೋಮ-ಹವನಗಳನ್ನು ನಡೆಸುತ್ತಿದ್ದಾರೆ. ಹಳ್ಳಿ, ಹಳ್ಳಿಗಳಲ್ಲೂ ರಾಜಕಾರಣಿಗಳು …

ಬೆಂಗಳೂರು:ಮತದಾರರ ಮೇಲೆ ಚುನಾವಣಾ ಸಂದರ್ಭದಲ್ಲಿ ಪ್ರತ್ಯಕ್ಷವಾಗಿ ಆಸೆ, ಆಮಿಷವೊಡ್ಡುವವರ ಮೇಲೆ ಹದ್ದಿನ ಕಣ್ಣಿಟ್ಟಿರುವ ಆದಾಯ ತೆರಿಗೆ(ಐಟಿ) ಇಲಾಖೆ ಅಧಿಕಾರಿಗಳು ದೂರು ಸ್ವೀಕರಿಸಲು ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಮ್)ತೆರೆದಿದ್ದಾರೆ. ಪ್ರಾಯಶಃ ಇದೇ ಮೊದಲ ಬಾರಿಗೆ ಐಟಿ ಅಕಾರಿಗಳು ಸಾರ್ವಜನಿಕರಿಂದ ದೂರು ಸ್ವೀಕರಿಸಲು ಕಂಟ್ರೋಲ್ …