ಬೆಂಗಳೂರು-ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು, ಕೆಲವರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ. ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವವರಿಗೆ ಹಾಗೂ ಕಾರ್ಯಕರ್ತರನ್ನು ಕಡೆಗಣಿಸಿರುವ ಹಾಗೂ ಇನ್ನಿತರ ಕಾರಣಗಳಿಂದ ಕೆಲವರಿಗೆ ಟಿಕೆಟ್ ಕೈ ತಪ್ಪುವ …