Mysore
22
broken clouds

Social Media

ಭಾನುವಾರ, 21 ಜೂನ್ 2026
Light
Dark

election

Homeelection
Sudarshan Reddy chosen as Vice Presidential candidate of the opposition parties

ನವದೆಹಲಿ: ಮುಂದಿನ ಸೆ.19ರಂದು ನಡೆಯುವ ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ನೇತೃತ್ವದ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರು ಅಭ್ಯರ್ಥಿಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಇಂಡಿಯಾ ಮೈತ್ರಿಕೂಟಗಳ ಸಭೆಯಲ್ಲಿ ಸುಪ್ರೀಂಕೋರ್ಟ್‍ನ ಮಾಜಿ ನ್ಯಾಯಾಧೀಶರಾಗಿರುವ …

harish gowda (1)

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಶಾಸಕ ಕೆ.ಹರೀಶ್‌ ಗೌಡ ಅವರು, ನನ್ನ ಚಾಮರಾಜ ಕ್ಷೇತ್ರದಲ್ಲೂ ಮತಗಳ್ಳತನ ಆಗಿದೆ ಎಂದು ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಚಾಮರಾಜ ಕ್ಷೇತ್ರದಲ್ಲೂ ಮತಗಳ್ಳತನ …

೨೦೨೪ರ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಹಲವಾರು ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಈ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರು ಸೆಂಟ್ರಲ್ …

ದೆಹಲಿ ಕಣ್ಣೋಟ‌ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುವ ಚುನಾವಣಾ ಆಯೋಗವು ಕಾಲಕ್ಕೆ ತಕ್ಕಂತೆ ಸುಧಾರಣಾ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಿದೆ. ಟಿ.ಎನ್. ಶೇಷನ್ ಅವರು ಮುಖ್ಯ ಚುನಾವಣಾ ಆಯುಕ್ತರಾದ ನಂತರ ಚುನಾವಣಾ ಆಯೋಗದ ನೀತಿ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಮಾದರಿ ಚುನಾವಣಾ …

cm (1)

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು. ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ …

ನವದೆಹಲಿ: ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಹುಲ್‌ ಗಾಂಧಿ ಅವರು, ಮತದಾರರ ಪಟ್ಟಿಯಲ್ಲಿ ನಕಲಿ ಜನರನ್ನು ಸೇರಿಸಲಾಗುತ್ತಿದೆ ಎಂದು ದಾಖಲೆ ಸಮೇತ ಮತಗಳ್ಳತನ …

ಮೈಸೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ಮತಗಳ ಕಳ್ಳತನ ಮಾಡಲಾಗಿದೆ ಎಂಬ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಕ್ಕೆ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್‌ ಆರೋಪಿಸುತ್ತಿದೆ. …

ದೆಹಲಿ ಕಣ್ಣೋಟ  ಬಿಹಾರದ ವಿಧಾನಸಭೆಗೆ ನವೆಂಬರ್‌ನಲ್ಲಿ ನಡೆಯಲಿರುವ ಚುನಾವಣೆಗೆ ರಾಜಕೀಯ ಪಕ್ಷಗಳು ಮತ್ತು ಚುನಾವಣಾ ಆಯೋಗ ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಸಲು ತಮ್ಮದೇ ಆದ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿವೆ. ಕೇಂದ್ರ ಚುನಾವಣಾ ಆಯೋಗವು ಜೂನ್ ೨೫ರಿಂದಲೇ ಬಿಹಾರದಲ್ಲಿ ಮತದಾರರ ಪಟ್ಟಿಯ …

MCDCC Bank Election: Here is the List of Winners

ಮೈಸೂರು : ತೀವ್ರ ಪೈಪೋಟಿಯಿಂದ ಕೂಡಿದ್ದ ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಗುರುವಾರ ನಡೆದ ಚುನಾವಣಾ ಮತದಾನವು ಬಿರುಸಿನಿಂದ ಜರುಗಿತು. ಬಳಿಕ ಫಲಿತಾಂಶ ಪ್ರಕಟವಾಯಿತು. ನಗರದ ನಂಜರಾಜ ಬಹದ್ದೂರ್‌ ಛತ್ರದಲ್ಲಿ ಮತದಾನ ಹಾಗೂ …

Elections for MCDCC Bank Director Posts: 29 Candidates in the Fray

ಮೈಸೂರು: ಎಂಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, 12 ಕ್ಷೇತ್ರಗಳ 29 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೈಸೂರು ನಗರದ ನಂಜರಾಜ ಬಹದ್ದೂರ್‌ ಛತ್ರದಲ್ಲಿ ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದೆ. ಸಂಜೆ 4 ಗಂಟೆಯವರೆಗೆ ಮತದಾನ ನಡೆಯುತ್ತಿದ್ದು, ಸಂಜೆ …

Stay Connected​
error: Content is protected !!