Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

-elections

Home-elections

ಬೆಂಗಳೂರು: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ವಿಧಾನಸೌಧದಲ್ಲಿ ಈ …

ಮಂಡ್ಯ: ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ವಿಜಯಲಕ್ಷ್ಮೀ ಜೆಡಿಎಸ್‌ಗೆ ಒಲಿದಿದ್ದಾಳೆ. ಕಾಂಗ್ರೆಸ್‌ನ ಚಲುವರಾಯಸ್ವಾಮಿ ಹಾಗೂ ಜೆಡಿಎಸ್‌ನ ಕುಮಾರಸ್ವಾಮಿಯವರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ನಗರಸಭೆ …

ವಿಜಯಪುರ ; ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಅಪಾರ ಪ್ರಮಾಣದ ಹಣ ಬಿಜೆಪಿ ಮೂಲದಿಂದಲೇ ಹೋಗಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಗಂಭೀರವಾದ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯತ್ನಾಳ್, ಲೋಕಸಭಾ ಚುನಾವಣೆಯಲ್ಲಿ ಪರಾಜೆ ಹೊಂದಿದ ಅಭ್ಯರ್ಥಿಗಳು …

ಬೆಂಗಳೂರು : ಜನರು ಬಯಸಿದ್ದೇ ಆದಲ್ಲಿ ನಾನೇ ಸ್ಪರ್ಧೆ ಮಾಡುತ್ತೇನೆ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿಕೆಗೆ ಮಾಜಿ ಸಂಸದ ಡಿಕೆ ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ʼಜನ ಏನು ತೀರ್ಮಾನ ಮಾಡ್ತಾರೆ ಅದಕ್ಕೆ ತಲೆ ಬಾಗುತ್ತೇವೆ. ಅವರು ಸೂಚನೆ ಕೊಟ್ರೆ ಅದರಂತೆ …

ಇಂದು ( ಡಿಸೆಂಬರ್‌ 3 ) ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‍ಘಡ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿ ಸಮೀಕ್ಷೆಗಳನ್ನೆಲ್ಲಾ ತಲೆಕೆಳಗಾಗುವಂತೆ ಮಾಡಿದ್ದರೆ, ಇತ್ತ ತೆಲಂಗಾಣದಲ್ಲಿ ಕಾಂಗ್ರೆಸ್‌ ಪಕ್ಷ ಸ್ಪಷ್ಟ ಬಹುಮತ ಸಾಧಿಸಿದೆ. …

ಇಂದು ( ಡಿಸೆಂಬರ್‌ 3 ) ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್‌ ಮ್ಯಾಜಿಕ್ ನಂಬರ್‌ಗಿಂತ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡು ಗೆಲುವಿನತ್ತ ದಾಪುಗಾಲು ಇಡುತ್ತಿದೆ. ತೆಲಂಗಾಣ ಕಾಂಗ್ರೆಸ್‌ನ ಅಧ್ಯಕ್ಷ ರೇವಂತ್‌ ರೆಡ್ಡಿ ಕಾಮರೆಡ್ಡಿ ಹಾಗೂ ಕೊಡಂಗಲ್‌ …

ಸದ್ಯ ತೆಲಂಗಾಣ, ರಾಜಸ್ಥಾನ, ಛತ್ತೀಸ್‌ಗಢ ಹಾಗೂ ಮಧ್ಯಪ್ರದೇಶ ಈ ನಾಲ್ಕೂ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸದ್ಯ ಮತ ಎಣಿಕೆ ಕಾರ್ಯ ಆರಂಭವಾಗಿ 4 ಗಂಟೆ 30 ನಿಮಿಷಗಳು ಕಳೆದಿದ್ದು, ಮಧ್ಯಾಹ್ನ 12.30ರ ಸಮಯಕ್ಕೆ ಯಾವ ರಾಜ್ಯಗಳಲ್ಲಿ …

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತಿಸ್‌ಗಡದಲ್ಲಿ, ತೆಲಂಗಾಣದ ಅಂಚೆ ಮತ ಏಣಿಕೆಯ ಬಿಜೆಪಿ ಆರಂಭಿಕ ಮುನ್ನಡೆ ಪಡೆದಿತ್ತು. ಬಳಿಕ ಕಾಂಗ್ರೆಸ್‌ ಪಕ್ಷ ಹೆಚ್ಚಿನ ಮತ ಪಡೆಯುವ ಮೂಲಕ ಮುನ್ನುಗುತ್ತಿದೆ. ತೆಲಾಂಗಣದಲ್ಲಿ ಅಂಚೆ ಮತ ಏಣಿಕೆಯಲ್ಲಿ ಕಾಂಗ್ರೆಸ್‌ ಹೆಚ್ಚಿ ಮತ ಪಡೆಯುವ ಮೂಲಕ ಅಧಿಕಾರದ …

ಇಂದು ( ಡಿಸೆಂಬರ್‌ 3 ) ರಾಜಸ್ಥಾನ್‌, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್‌ ಕ್ಷೇತ್ರಗಳ ವಿಧಾನಸಭೆಯ ಫಲಿತಾಂಶ ಹೊರಬೀಳಲಿದೆ. ಬೆಳಗ್ಗೆ 8 ಗಂಟೆಗೆ ಮತೆಎಣಿಕೆ ಆರಂಭಗೊಂಡಿದ್ದು, ಸದ್ಯ ಒಂದು ಗಂಟೆ ಕಾಲದ ಎಣಿಕೆಯ ಬಳಿಕ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಬಹುಮತವನ್ನು ಮುಟ್ಟಿದೆ. ಹೌದು, …

ಛತೀಸ್‌ಗಡ: ನ.7 ರಂದು ಛತ್ತೀಸ್‌ಗಡದಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಇದೀಗ ಸಮೀಕ್ಷ ಸಂಸ್ಥೆಗಳು ಫಾಲಿತಾಂಶ ಪ್ರಕಟಿಸಿದೆ. ಆದರೆ ಡಿಸೆಂಬರ್ 3 ರಂದು ಮತ ಎಣಿಕೆ ನಂತರ ಅಂತಿಮ ಫಲಿತಾಂಶ ಗೊತ್ತಾಗಲಿದೆ. ವಿವಿಧ ಸಂಸ್ಥೆಗಳು ಸಮೀಕ್ಷೆ ನಡೆಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ …

  • 1
  • 2
Stay Connected​