ಇಂದು ( ಡಿಸೆಂಬರ್ 3 ) ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‍ಘಡ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿ ಸಮೀಕ್ಷೆಗಳನ್ನೆಲ್ಲಾ ತಲೆಕೆಳಗಾಗುವಂತೆ ಮಾಡಿದ್ದರೆ, ಇತ್ತ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಸಾಧಿಸಿದೆ. …







