ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ ಸೋಲು ಅನುಭವಿಸಿದ್ದಾರೆ. ಚುನಾವಣೆಯಲ್ಲಿ ಒಂದು ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಆದರೆ, ಫಲಿತಾಂಶದಲ್ಲಿ …










