ಹೈದರಾಬಾದ್: ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಸ್ಥಳಿಯ ಪ್ರಾದೇಶಕ ಪಕ್ಷಗಳನ್ನು ಒಳಗೊಂಡಂತೆ ರಾಷ್ಟ್ರೀಯ ಪಕ್ಷಗಳು ತಂತ್ರ ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಈ ವೇಳೆ ರಾಷ್ಟ್ರೀಯ ಪಕ್ಷದ ಇತರೇ ರಾಜ್ಯಗಳ ಗಟಾನುಗಟಿ ನಾಯಕರು ತೆಲಂಗಾಣದಲ್ಲಿ ಬೀಡು ಬಿಟ್ಟಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿಗಳ …