ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದಲ್ಲಿ, ಅ.7ರಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಸೆಸ್ಕ್ ತಿಳಿಸಿದೆ. ಎಲ್ಲಾ ಪ್ರವರ್ಗದ ವಿದ್ಯುತ್ ಗ್ರಾಹಕರು, ಸರ್ಕಾರಿ ಇಲಾಖೆಗಳು ಸೇರಿದಂತೆ ತಮ್ಮ ವಿದ್ಯುತ್ ಸ್ಥಾವರಗಳ ಬಾಕಿ ವಿದ್ಯುತ್ ಶುಲ್ಕವನ್ನು 7 ದಿನದೊಳಗೆ ಪಾವತಿಸುವಂತೆ ಮಾಧ್ಯಮಗಳ …