ಕೆ.ಆರ್.ಪೇಟೆ: ವಿದ್ಯುತ್ ತಂತಿ ಸ್ಪರ್ಶಿಸಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ದೇವರಸೇಗೌಡ ಎಂಬುವವರಿಗೆ ಸೇರಿದ ಜಮೀನಿನಲ್ಲಿ ವಿದ್ಯುತ್ ಸ್ಪರ್ಶದಿಂದ ಚಿರತೆ ಸಾವಿಗೀಡಾಗಿದೆ. ಚಿರತೆ ಮರ ಏರಲು ಪ್ರಯತ್ನಿಸಿದಾಗ ವಿದ್ಯುತ್ ಕಂಬದ …