ಕೆ.ಆರ್.ಪೇಟೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಾಳಮ್ಮನ ಬೀದಿಯಲ್ಲಿ ವಾಸಿಸುತ್ತಿರುವ ಮಹೇಶ್ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮನೆಯು ಸಂಪೂರ್ಣ ಸುಟ್ಟು ಹೋಗಿದ್ದು, …



