Mysore
20
overcast clouds
Light
Dark

Electricity

HomeElectricity

ಬೆಂಗಳೂರು: ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಸೆಪ್ಟೆಂಬರ್‌ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ …

ಮಡಿಕೇರಿ: ಮೂರ್ನಾಡು 33/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್7 ಹೊದ್ದೂರು ಫೀಡರ್ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಆಗಸ್ಟ್, 20 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಚೋನಕೆರೆ, …

ಕೊಡಗು: ಜಿಲ್ಲೆಯಾದ್ಯಂತ ಕಳೆದ ಹತ್ತು ದಿನಗಳಿಂದ ಭಾರೀ ಮಳೆ ಮತ್ತು ಗಾಳಿಯಿಂದಾಗಿ ವಿದ್ಯುತ್ ಜಾಲಕ್ಕೆ ಹಾನಿಯಾಗುತ್ತಿದ್ದು, ದುರಸ್ತಿ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ. ಇದರ ಮಧ್ಯೆಯೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವುದರಿಂದ ಸಾರ್ವಜನಿಕರು ಸಹಕರಿಸುವಂತೆ ಗುರುವಾರ (ಆ.1) ಸಾರ್ವಜನಿಕರಲ್ಲಿ ಸೆಸ್ಕ್ ಮನವಿ ಮಾಡಿದೆ. ಮಳೆ, …

ಬೆಂಗಳೂರು : ರಾಜ್ಯದ ೫ ಎಸ್ಕಾಂಗಳ( ವಿದ್ಯುತ್‌ ಸರಬರಾಜು ನಿಗಮ) ವ್ಯಾಪ್ತಿಯಲ್ಲಿನ ವೆಬ್‌ ಪೋರ್ಟಲ್‌ಗಳ ತಾಂತ್ರಿಕ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ, ರಾಜ್ಯದ ೯೮ ನಗರಗಳಲ್ಲಿ ಆನ್‌ಲೈನ್‌ ಸೇವೆಗಳು ಮೂರು ದಿನಗಳವರೆಗೆ ಬಂದ್‌ ಆಗಲಿವೆ. ತುರ್ತು ತಾಂತ್ರಿಕ ಕಾಮಗಾರಿ ಹಿನ್ನೆಲೆ ನವೆಂಬರ್‌೨೪ರ ರಾತ್ರಿ …

ಬೆಂಗಳೂರು : ಇಂದಿನಿಂದ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಅವರು, ಕಬ್ಬು ಬೆಳೆಗಾರರಿಗೆ 7 ಗಂಟೆ ವಿದ್ಯುತ್ ಕೊಡುತ್ತೇವೆ ಎಂದು ಹೇಳಿದ್ದೆ, …

ಹೈದರಾಬಾದ್: ತೆಲಂಗಾಣದಲ್ಲಿ ವಿಧಾನಸಭೆ ಚುನಾವಣಾ ಸಮರ ಕಾವೇರಿದ್ದು, ರಾಜಕೀಯ ನಾಯಕರು ಬಿರುಸಿನ ಪ್ರಚಾರ ಮೂಲಕ ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ತೆಲಂಗಾಣದಲ್ಲಿ ಹಸ್ತವನ್ನು ಅಧಿಕಾರಕ್ಕೆ ತರಲು ಪಣತೊಟ್ಟಿರುವ ಕೈನಾಯಕರು ಪಕ್ಕದ ಕರ್ನಾಟಕದ ನಾಯಕರ ನೆರವು ಪಡೆದಿದ್ದಾರೆ. ಕಾಂಗ್ರೆಸ್ ಸರ್ಕಾರವು ರಾಜ್ಯದ …

ಬೆಂಗಳೂರು : ವಿದ್ಯುತ್ ಉತ್ಪಾದನೆ ಮಾಡುವ ಸಾಮಥ್ರ್ಯ ಇದ್ದರೂ ರಾಜ್ಯ ಸರ್ಕಾರ ಕೃತಕ ವಿದ್ಯುತ್ ಅಭಾವ ಸೃಷ್ಟಿಸುವ ಮೂಲಕ ದುಬಾರಿ ದರದಲ್ಲಿ ವಿದ್ಯುತ್ ಖರೀದಿ ಮಾಡಿ ಕಮಿಷನ್ ಪಡೆಯಲು ಹೊರಟಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

ನವದೆಹಲಿ: ಮತ್ತೊಮ್ಮೆ ಅದಾನಿ ವಿಚಾರ ಪ್ರಸ್ತಾಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ವಿದ್ಯುತ್ ದುಬಾರಿಯಾಗುತ್ತಿರುವ ಹಿಂದೆ ಅದಾನಿ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದಾನಿ ಅವರಿಂದಾಗಿಯೇ ವಿದ್ಯುತ್ ದುಬಾರಿಯಾಗುತ್ತಿದೆ. ವಿದ್ಯುತ್ ದರದಲ್ಲಿ ಜನರಿಗೆ 12,000 …

ಬಳ್ಳಾರಿ : ಉಚಿತ ವಿದ್ಯುತ್‌ ಘೋಷಣೆ ಬೆನ್ನಲ್ಲೇ ವಿದ್ಯುತ್‌ ದರ ಏರಿಕೆ ಖಂಡಿಸಿ ಬಳ್ಳಾರಿಯಲ್ಲಿ ವ್ಯಾಪಾರಸ್ಥರು ಅಘೋಷಿತ ಬಂದ್‌ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ಷರತ್ತುಗಳೊಂದಿಗೆ 200 ಯೂನಿಟ್‌ ಉಚಿತ ವಿದ್ಯುತ್‌ ಘೋಷಣೆಯಾದ ಬೆನ್ನಲ್ಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಳೆದ ಮೇ …