ಮಡಿಕೇರಿ : ಕೇರಳದ ವಯನಾಡಿನಲ್ಲಿ ವ್ಯಕ್ತಿ ಒಬ್ಬರನ್ನು ಇತ್ತೀಚೆಗೆ ಹತ್ಯೆ ಮಾಡಿದ್ದ ಕಾಡಾನೆಯ ಸೆರೆಗೆ ಕೊಡಗು ಜಿಲ್ಲೆಯ ನಾಗರಹೊಳೆ ಅಭಯಾರಣ್ಯದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಮಖಾನ್ ಹೆಸರಿನ ಕಾಡಾನೆ…