ನಾಪೋಕ್ಲು: ಸಮೀಪದ ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ನೆಲಜಿ ಗ್ರಾಮದಿಂದ ಕಕ್ಕಬ್ಬೆ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ಕಾಡಾನೆಗಳ ಹಿಂಡು ರಸ್ತೆ ದಾಟುವ ದೃಶ್ಯ ಕಂಡು ಬಂದಿದ್ದು, ಸ್ಥಳೀಯರು ಮೊಬೈಲ್‌ನಲ್ಲಿ ಚಿತ್ರವನ್ನು ಸೆರೆಹಿಡಿದಿದ್ದಾರೆ. ಹಾಡುಹಗಲೇ ಕಾಡಾನೆಗಳನ್ನು …



