ರಾಮನಗರ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಕಾಡಾನೆ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ಕನಕಪುರ ತಾಲ್ಲೂಕಿನ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕರಿಯಪ್ಪ ಎಂಬುವವರೇ ಆನೆ ದಾಳಿಗೆ ಸಿಲುಕಿ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಜಮೀನಿನಲ್ಲಿ ಹಾಕಿದ್ದ ಮೆದೆ …