ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ ರೈತ ಕುಟುಂಬವೊಂದು ಸಂಕಷ್ಟಕ್ಕೆ ಸಿಲುಕಿದೆ. ಪಾಳ್ಯ…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ ನಡೆದಿದೆ. ಸರಗೂರು…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60 ವರ್ಷದ ಸುಬ್ರಮಣಿ ಹಾಗೂ ಉಮೇಶ್‌ಗೆ ಕಾಡಾನೆ…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ ಇಬ್ಬರು ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು ರಾತ್ರಿ ವೇಳೆ ತೋಟಗಳಿಗೆ ಲಗ್ಗೆಯಿಟ್ಟು ಕೃಷಿ…
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮಡಿಕೇರಿ ತಾಲ್ಲೂಕಿನ ಎಂ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ಮೇಲೆ ಏಕಾಏಕಿ ಕಾಡಾನೆಯೊಂದು ದಾಳಿಗೆ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಸಮೀಪದ ಕೂತಿ ಗ್ರಾಮದಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ…
ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಸಿದ್ದೇಗೌಡ ಎಂಬುವವರೇ…