ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಯಿಂದಾಗಿ ಮೂರು ಸಾವು ಸಂಭವಿಸಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಆನೆ ದಾಳಿಗೆ ಸಿಲುಕಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದು, ಪ್ರತಿ ಕುಟುಂಬದವರಿಗೆ ತಲಾ 25 ಲಕ್ಷ ರೂಪಾಯಿ …
ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಯಿಂದಾಗಿ ಮೂರು ಸಾವು ಸಂಭವಿಸಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಆನೆ ದಾಳಿಗೆ ಸಿಲುಕಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದು, ಪ್ರತಿ ಕುಟುಂಬದವರಿಗೆ ತಲಾ 25 ಲಕ್ಷ ರೂಪಾಯಿ …
ವಿರಾಜಪೇಟೆ: ಕೊಡಗು ಜಿಲ್ಲೆಯ ತೋಟಗಳಲ್ಲಿ ಗುಂಪುಗುಂಪಾಗಿ ಬೀಡುಬಿಟ್ಟಿರುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಕಾಡಿಗಟ್ಟುವ ಕಾರ್ಯವಾಗಬೇಕು ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಆಗ್ರಹಿಸಿದ್ದಾರೆ. ಕಾಡಾನೆ ಮಾನವ ಸಂಘರ್ಷ, ವನ್ಯಜೀವಿಗಳ ಉಪಟಳ ಹಾಗೂ ರೈತರ ಸಮಸ್ಯೆ …
ವಿರಾಜಪೇಟೆ: ವಿರಾಜಪೇಟೆ ಸಮೀಪದ ಒಂದನೇ ರುದ್ರಗುಪ್ಪೆಯಲ್ಲಿ ಕಾಡಾನೆಯೊಂದು ಕಾಫಿ ತೋಟದೊಳಗೆ ನುಗ್ಗಿ ದಾಂಧಲೆ ನಡೆಸಿದ ಪರಿಣಾಮ ಅಪಾರ ಪ್ರಮಾಣದ ಫಸಲು ನಷ್ಟವಾಗಿದೆ. ವಿರಾಜಪೇಟೆ ಸಮೀಪದ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ರುದ್ರಗುಪ್ಪೆ ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗವೊಂದು …
ಮಡಿಕೇರಿ: ಆನೆ ದಾಳಿಗೆ ಕಾಫಿ ಪ್ಲ್ಯಾಂಟರ್ ಒಬ್ಬರು ಬಲಿಯಾಗಿರುವ ಘಟನೆ ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದಲ್ಲಿ ನಡೆದಿದೆ. ಶನಿವಾರ (ಮಾ ೨೩) ಬೆಳಗ್ಗೆ ಮನೆ ಸಮೀಪದ ತಮ್ಮ ಕಾಫಿ ತೋಟಕ್ಕೆ ಹೋದಾಗ ಆನೆ ದಾಳಿ ನಡೆಸಿದೆ. ಮೃತಪಟ್ಟ ದುರ್ದೈವಿಯನ್ನು ಕಂಬೆಯಂಡ ರಾಜ …
ಮಡಿಕೇರಿ/ಸಿದ್ದಾಪುರ: ದುಬಾರೆಗೆ ತೆರಳುತ್ತಿದ್ದ ಪ್ರವಾಸಿಗರ ಕಾರಿನ ಮೇಲೆ ಕಾಡಾನೆಯೊಂದು ಹಾಡಗಲೇ ದಾಳಿ ಮಾಡಿದ ಘಟನೆ ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು ಬಳಿ ನಡೆದಿದೆ. ಕಾರಿನಲ್ಲಿದ್ದು ಚಾಲಕ ಹಾಗೂ ಪ್ರವಾಸಿಗರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆ ದಾಳಿಯಿಂದ ಕಾರಿನ ಹಿಂಬದಿ ಜಖಂಗೊಂಡಿದ್ದು, ಗ್ರಾಮದಲ್ಲಿ …
ಚಾಮರಾಜನಗರ: ಕರ್ನಾಟಕದ ಕಾಡಾನೆ ದಾಳಿಯಿಂದ ಕೇರಳದಲ್ಲಿ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರವನ್ನು ಕೇರಳದ ಸಂತ್ರಸ್ತ ಕುಟುಂಬ ಪರಿಹಾರ ತಿರಸ್ಕರಿಸಿದೆ ಎಂದು ಬಂಡೀಪುರದಲ್ಲಿ ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ನಗರದಲ್ಲಿಂದು …
ಕೊಳ್ಳೇಗಾಲ: ಕಾಡಾನೆಯೊಂದು ನಡೆಸಿದ ದಾಳಿಯಲ್ಲಿ ವೃದ್ಧನೊಬ್ಬ ಮೃತಪಟ್ಟ ಘಟನೆ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ತಾಲ್ಲೂಕಿನ ಕರಳಕಟ್ಟೆ ಗ್ರಾಮದ ನಿವಾಸಿ ಸಣ್ಣಮಾದ (72) ಆನೆ ದಾಳಿಯಿಂದ ಮೃತಪಟ್ಟವರಾಗಿದ್ದಾರೆ. ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಕಳಕಟ್ಟೆ ಗ್ರಾಮಕ್ಕೆ ಕಾಡಾನೆಯೊಂದು …
ಕೊಡಗು: ಮದವೇರಿದ ಕಾಡಾನೆಯೊಂದು ಎಲ್ಲೆಂದರಲ್ಲಿ ಓಡಾಡಿದ್ದಲ್ಲದೆ, ಎದುಗಿಗೆ ಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ. ಇದರ ಪರಿಣಾಮ ಅರಣ್ಯ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದು, ಬೈಕ್‌ನ್ನು ಧ್ವಂಸ ಮಾಡಿರುವ ಘಟನೆ ಸೋಮವಾರಪೇಟೆ ಬಳಿಯ ಕಾಜೂರು ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಅರಣ್ಯ …
ವೀರನಹೊಸಹಳ್ಳಿ : ಹನಗೋಡು ಹೋಬಳಿ ಮುದಗನೂರು ಗ್ರಾಮದ 70 ವರ್ಷದ ಚಲುವಯ್ಯನವರ ಮೇಲೆ ಇಂದು ಬೆಳ್ಳಿಗೆ ಕಾಡನೆ ದಾಳಿ ನಡೆಸಿ ಹತ್ಯೆ ಮಾಡಿರುವ ಧಾರುಣ ಘಟನೆ ನಡೆದಿದೆ. ತಮ್ಮ ಜಮೀನಿನಲ್ಲಿ ಕಾರ್ಯನಿರತರಾಗಿದ ಚಲುವಯ್ಯರ ಮೇಲೆ ಕಾಡಾನೆಯು ಏಕಾಏಕಿ ದಾಳಿ ನಡೆಸಿ ಬಲಿ …
ಮೈಸೂರು : ಹಳೇ ಮೈಸೂರು ಪ್ರಾಂತ್ಯಕ್ಕೆ ಸೇರಿದ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹುಲಿ ಮತ್ತು ಆನೆ ದಾಳಿ ಹೆಚ್ಚಾಗಿದ್ದು, ಮಾವನ ಮತ್ತು ಪ್ರಾಣಿ ಸಂಘರ್ಷಕ್ಕೆ ಕೊನೆ ಎಂದು ಎಂಬುದು ಜನರ ಕೂಗಾಗಿದೆ. ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ ಸೇರಿದಂತೆ …