Mysore
27
scattered clouds

Social Media

ಗುರುವಾರ, 28 ಮೇ 2026
Light
Dark

elephant camp

Homeelephant camp

ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು ಬಿಡಾರವನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ. ಆರಂಭದಲ್ಲಿ ಸಕ್ರೆಬೈಲು ಆನೆ ಬಿಡಾರದಲ್ಲಿ ಆನೆಗಳ ಸ್ನಾನ ಹಾಗೂ ಮೈ ಮುಟ್ಟುವುದನ್ನು ಮಾತ್ರ ನಿಷೇಧಿಸಲಾಗಿತ್ತು. …

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದಂತೆ ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಯಿತು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ಬಾರಿ ಭಾಗಿಯಾಗಿ …

ಮಡಿಕೇರಿ: ಕೊಡಗು ಜಿಲ್ಲೆಯ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಸಂಸದ ಅಜಯ್ ಮಾರ್ಕನ್ ಹಾಗೂ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭೇಟಿ ನೀಡಿದರು. ಶಾಸಕರ ಆಹ್ವಾನದ ಮೇರೆಗೆ, ಕೊಡಗು ಪ್ರವಾಸದಲ್ಲಿರುವ ಅಜಯ್ ಮಾಕನ್ ಸಾಕಾನೆ ಶಿಬಿರಕ್ಕೆ ಶಾಸಕರೊಂದಿಗೆ ವೀಕ್ಷಣೆಗೆ …

ಬೆಂಗಳೂರು : ಹಾಸನ ಕೊಡಗು ಮತ್ತು ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆಗಳಿಂದ ಸಂಭವಿಸುತ್ತಿರುವ ಜೀವಹಾನಿ, ಬೆಳೆ ಹಾನಿ ತಡೆಯಲು ಭದ್ರಾ ಅಭಯಾರಣ್ಯದಲ್ಲಿ ನಿರ್ಮಿಸಲುದ್ದೇಶಿಸಿರುವ ಸಾಫ್ಟ್ ರಿಲೀಸ್ ಸೆಂಟರ್ – ಆನೆ ಧಾಮದ ಕಾಮಗಾರಿ ಇನ್ನು ಒಂದೂವರೆ-ಎರಡು ತಿಂಗಳಲ್ಲಿ ಆರಂಭವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಸಿದ್ಧತೆ ನಡೆಸಿದ್ದು, 2 ತಿಂಗಳ ಮುಂಚಿತವಾಗಿ ಗಜಪಡೆ ಮೈಸೂರಿಗೆ ಆಗಮಿಸಲಿವೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಗಜಪಯಣ ಆಗಸ್ಟ್‌.21ರದು ನಡೆಯಲಿದ್ದು, ಅರಣ್ಯ ಇಲಾಖೆ ಸರ್ವ ರೀತಿಯಲ್ಲೂ ಸಿದ್ಧತೆ ನಡೆಸಿದೆ. ಸದ್ಯ …

Stay Connected​
error: Content is protected !!