ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯದಲ್ಲಿ ಗಂಡಾನೆಯ ಕಳೇಬರ ಪತ್ತೆಯಾಗಿದೆ. ಕುಂದುಕೆರೆ ಗಸ್ತಿನ ಬೂದಿಕಟ್ಟೆ ಅರಣ್ಯ ಪ್ರದೇಶದಲ್ಲಿ ಕಳೇಬರ ಕಂಡ ಅರಣ್ಯ ಸಿಬ್ಬಂದಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಅರಣ್ಯಾಧಿಕಾರಿಗಳು ಹಾಗೂ ಪಶುವೈದ್ಯರು ಮರಣೋತ್ತರ ಪರೀಕ್ಷೆ …










