Mysore
24
broken clouds

Social Media

ಬುಧವಾರ, 30 ಏಪ್ರಿಲ 2025
Light
Dark

elephant

Homeelephant
elephant tiger kabini

ಮೈಸೂರು : ಒಂಟಿ ಸಲಗವೊಂದು ಹುಲಿಯನ್ನು ಅಟ್ಟಿಸಿದ ಘಟನೆ ಎಚ್.ಡಿ ಕೋಟೆ ತಾಲೂಕಿನ ಕಬಿನಿ ಹಿನ್ನೀರಿನಲ್ಲಿ ಜರುಗಿದೆ. ಈ ಅಪರೂಪದ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಸಲಗದ ಆರ್ಭಟಕ್ಕೆ ಬೆದರಿ ಹುಲಿರಾಯ ಓಡುತ್ತಿದೆ. …

ಗುಂಡ್ಲುಪೇಟೆ : ಕಾರಿನಲ್ಲಿ ಹೋಗುತ್ತಿದ್ದವರ ಮೇಲೆ ಕಾಡಾನೆ ದಾಳಿಗೆ ಯತ್ನಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ-ಕೇರಳ ಮಾರ್ಗದಲ್ಲಿ ಜರುಗಿದೆ. ಕಾರು ಬಂಡೀಪುರ ಕಾಡಿನ ಮಧ್ಯೆ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆಯೊಂದು ಏಕಾಏಕಿ ದಾಳಿಗೆ ಓಡೋಡಿ ಬಂದಿದೆ. ಈ ವೇಳೆ ಕಾರಿನ ಚಾಲಕ …

ಮೈಸೂರು: ಕಾಡಾನೆಗಳ ನಡುವೆ ಸಂಭವಿಸಿದ ಕಾಳಗದಲ್ಲಿ ಉದ್ದನೆಯ ದಂತವುಳ್ಳ ಜೂನಿಯರ್ ಬೋಗೇಶ್ವರ್ ಎಂದು ಕರೆಸಿಕೊಳ್ಳುತ್ತಿದ್ದ 24 ವರ್ಷದ ಆನೆಯೊಂದು ಮೃತಪಟ್ಟಿದ್ದು, ವನ್ಯಜೀವಿ ಪ್ರೇಮಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ಕಬಿನಿ ಹಿನ್ನೀರು, ಡಿ.ಬಿ.ಕುಪ್ಪೆ, ಅಂತರಸಂತೆ ವಲಯದಲ್ಲಿದ್ದ ಉದ್ದನೆಯ ದಂತವುಳ್ಳ ಬೋಗೇಶ್ವರ ಆನೆಯನ್ನೇ (2022ರಲ್ಲಿ ಮೃತಪಟ್ಟಿರುವ) ಹೋಲುವಂತೆ …

ಸರಗೂರು: ಅರಣ್ಯದ ರೈಲ್ವೆ ಕಂಬಿಗೆ ಸಿಲುಕಿ ನರಳಾಡುತ್ತಿದ್ದ ಆನೆಯನ್ನು ರಕ್ಷಣೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಬಾಡಗ ಗ್ರಾಮದಲ್ಲಿ ನಡೆದಿದೆ. ಕಾಡಿನಿಂದ ನಾಡಿಗೆ ಬರುವ ಪ್ರಯತ್ನದಲ್ಲಿ ಆನೆಯೊಂದು ರೈಲು ಕಂಬಿ ಮಧ್ಯೆ ಸಿಲುಕಿ ಹಿಂದೆಯೂ ಬರಲಾಗದೇ ಮುಂದೆಯೂ ಹೋಗಲಾಗದೇ …

ಹಾಸನ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿರುವ ವಿಕ್ರಾಂತ್‌ ಆನೆ ಕಾರ್ಯಾಚರಣೆ ಇಂದು ಕೂಡ ವಿಫಲವಾಗಿದೆ. ನಿನ್ನೆ ಹಾಗೂ ಇಂದಿನ ಎರಡು ದಿನದ ಕಾರ್ಯಾಚರಣೆಯೂ ವಿಫಲವಾಗಿದ್ದು, ಇಂದು ಕೂಡ ಸತತ ಆರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ ಎಂಬ ಮಾಹಿತಿ …

ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪೊಪ್ಪಿಕೊಂಡ ವ್ಯಕ್ತಿ ಈಗ ಅರಣ್ಯ ಇಲಾಖೆಗೆ ದಂಡ ಕಟ್ಟಿದ್ದಾರೆ. ರಸ್ತೆಗೆ ಬಂದ ಕಾಡಾನೆಯನ್ನು …

ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಘಟನೆ ನಡೆದಿದೆ. ಬಂಡೀಪುರ ಅರಣ್ಯದಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದು, ಪ್ರವಾಸಿಗರು ಕಾಡು ಪ್ರಾಣಿಗಳ …

ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು …

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಶನಿವಾರ ರಾತ್ರಿ ಕಾಡಾನೆಯೊಂದು ರಸ್ತೆಗಿಳಿದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಟ ನಡೆಸಿರುವ ಘಟನೆ ನಡೆದಿದೆ. ಬಂಡೀಪುರ ಉದ್ಯಾನವನದಲ್ಲಿ ರಸ್ತೆಯಲ್ಲಿ ತರಕಾರಿ ಹೊತ್ತು ಬರುವ ವಾಹನಗಳು ಹಾಗೂ ಕಬ್ಬು ತುಂಬಿಕೊಂಡು ಹೋಗುವ …

ಕೇರಳ: ಕೇರಳದ ಮಲಪ್ಪುರಂನಲ್ಲಿನ ದೇಗುಲವೊಂದರ ಧಾರ್ಮಿಕ ಉತ್ಸವದ ವೇಳೆ ಆನೆಯೊಂದು ದಾಳಿ ಮಾಡಿದ ಪರಿಣಾಮ 17ಮಂದಿ ಗಾಯಗೊಂಡಿದ್ದಾರೆ. ಮಲಪ್ಪುರಂನ ತಿರೂರಿನ ಬಿ.ಪಿ.ಅಂಗಡಿಯ ಜಾರಮ್ ಮೈದಾನದಲ್ಲಿ ನಡೆದ, ಪುತಿಯಂಗಡಿ 'ನೆರ್ಚಾ' ಎಂಬ ಧಾರ್ಮಿಕ ಕಾರ್ಯಕ್ರಮದ ವೇಳೆ ಆನೆಯೊಂದು ಏಕಾಏಕಿ ದಾಳಿ ಆಕ್ರೋಶಗೊಂಡು ಮುಂದಿದ್ದ …

Stay Connected​