elephant

ಕಬಿನಿ : ಹುಲಿಯನ್ನ ಅಟ್ಟಿಸಿದ ಒಂಟಿ ಸಲಗ

ಮೈಸೂರು : ಒಂಟಿ ಸಲಗವೊಂದು ಹುಲಿಯನ್ನು ಅಟ್ಟಿಸಿದ ಘಟನೆ ಎಚ್.ಡಿ ಕೋಟೆ ತಾಲೂಕಿನ ಕಬಿನಿ ಹಿನ್ನೀರಿನಲ್ಲಿ ಜರುಗಿದೆ. ಈ ಅಪರೂಪದ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದ್ದು,…

8 months ago

ಬಂಡೀಪುರ | ಕಾರಿನ ಮೇಲೆ ಕಾಡಾನೆ ದಾಳಿ ಯತ್ನ ; ಕುದಲೆಳೆ ಅಂತರದಲ್ಲಿ ಪಾರಾದ ಕುಟುಂಬ

ಗುಂಡ್ಲುಪೇಟೆ : ಕಾರಿನಲ್ಲಿ ಹೋಗುತ್ತಿದ್ದವರ ಮೇಲೆ ಕಾಡಾನೆ ದಾಳಿಗೆ ಯತ್ನಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ-ಕೇರಳ ಮಾರ್ಗದಲ್ಲಿ ಜರುಗಿದೆ. ಕಾರು ಬಂಡೀಪುರ ಕಾಡಿನ ಮಧ್ಯೆ ರಸ್ತೆಯಲ್ಲಿ ಹೋಗುತ್ತಿದ್ದ…

8 months ago

ಕಬಿನಿ | ಜೂನಿಯರ್‌ ಬೋಗೇಶ್ವರ್‌ ಖ್ಯಾತಿಯ ಆನೆ ಇನ್ನಿಲ್ಲ

ಮೈಸೂರು: ಕಾಡಾನೆಗಳ ನಡುವೆ ಸಂಭವಿಸಿದ ಕಾಳಗದಲ್ಲಿ ಉದ್ದನೆಯ ದಂತವುಳ್ಳ ಜೂನಿಯರ್ ಬೋಗೇಶ್ವರ್ ಎಂದು ಕರೆಸಿಕೊಳ್ಳುತ್ತಿದ್ದ 24 ವರ್ಷದ ಆನೆಯೊಂದು ಮೃತಪಟ್ಟಿದ್ದು, ವನ್ಯಜೀವಿ ಪ್ರೇಮಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ಕಬಿನಿ ಹಿನ್ನೀರು,…

9 months ago

ಸರಗೂರು| ರೈಲ್ವೆ ಕಂಬಿಗೆ ಸಿಲುಕಿದ್ದ ಆನೆಯ ರಕ್ಷಣೆ

ಸರಗೂರು: ಅರಣ್ಯದ ರೈಲ್ವೆ ಕಂಬಿಗೆ ಸಿಲುಕಿ ನರಳಾಡುತ್ತಿದ್ದ ಆನೆಯನ್ನು ರಕ್ಷಣೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಬಾಡಗ ಗ್ರಾಮದಲ್ಲಿ ನಡೆದಿದೆ. ಕಾಡಿನಿಂದ ನಾಡಿಗೆ ಬರುವ…

9 months ago

ಹಾಸನ: ಆಪರೇಷನ್ ವಿಕ್ರಾಂತ್ ಕಾರ್ಯಾಚರಣೆ ವಿಫಲ

ಹಾಸನ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿರುವ ವಿಕ್ರಾಂತ್‌ ಆನೆ ಕಾರ್ಯಾಚರಣೆ ಇಂದು ಕೂಡ ವಿಫಲವಾಗಿದೆ. ನಿನ್ನೆ ಹಾಗೂ ಇಂದಿನ ಎರಡು ದಿನದ ಕಾರ್ಯಾಚರಣೆಯೂ ವಿಫಲವಾಗಿದ್ದು,…

9 months ago

ಆನೆ ಜೊತೆ ಸೆಲ್ಫಿಗಾಗಿ ಹುಚ್ಚಾಟ ಪ್ರಕರಣ: ಅರಣ್ಯ ಇಲಾಖೆಗೆ ದಂಡ ಕಟ್ಟಿದ ವ್ಯಕ್ತಿ

ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…

10 months ago

ಬಂಡೀಪುರದಲ್ಲಿ ರಸ್ತೆಗೆ ಬಂದ ಆನೆ ಜೊತೆ ಸೆಲ್ಫಿಗಾಗಿ ಪ್ರವಾಸಿಗರ ಹುಚ್ಚಾಟ

ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಘಟನೆ ನಡೆದಿದೆ.…

10 months ago

ಆನೆ ಹಾವಳಿ ತಡೆಯುವಲ್ಲಿ ಕೆ.ಪಿ. ಟ್ರ್ಯಾಕರ್ ಸಹಕಾರಿ: ಈಶ್ವರ ಖಂಡ್ರೆ

ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ…

10 months ago

ಬಂಡೀಪುರ ರಸ್ತೆಯಲ್ಲಿ ಒಂಟಿಸಲಗದ ಓಡಾಟ: ವಾಹನ ಸವಾರರ ಪರದಾಟ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಶನಿವಾರ ರಾತ್ರಿ ಕಾಡಾನೆಯೊಂದು ರಸ್ತೆಗಿಳಿದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಟ ನಡೆಸಿರುವ ಘಟನೆ ನಡೆದಿದೆ. ಬಂಡೀಪುರ…

11 months ago

ಕೇರಳ | ದೇಗುಲ ಕಾರ್ಯಕ್ರಮ ವೇಳೆ ಆನೆ ದಾಳಿ;17 ಮಂದಿಗೆ ಗಾಯ

ಕೇರಳ: ಕೇರಳದ ಮಲಪ್ಪುರಂನಲ್ಲಿನ ದೇಗುಲವೊಂದರ ಧಾರ್ಮಿಕ ಉತ್ಸವದ ವೇಳೆ ಆನೆಯೊಂದು ದಾಳಿ ಮಾಡಿದ ಪರಿಣಾಮ 17ಮಂದಿ ಗಾಯಗೊಂಡಿದ್ದಾರೆ. ಮಲಪ್ಪುರಂನ ತಿರೂರಿನ ಬಿ.ಪಿ.ಅಂಗಡಿಯ ಜಾರಮ್ ಮೈದಾನದಲ್ಲಿ ನಡೆದ, ಪುತಿಯಂಗಡಿ…

11 months ago