ಹನೂರು: ನಿನ್ನೆ ( ಏಪ್ರಿಲ್ 09 ) ಸಂಜೆ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ ಭಕ್ತರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.…
ಅಂತರಸಂತೆ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಡಿ.ಬಿ.ಕುಪ್ಪೆ ವಲಯದ ಬಳ್ಳೆ ಸಾಕಾನೆ ಶಿಬಿರದಲ್ಲಿದ್ದ ೪೬ ವಯಸ್ಸಿನ ಕುಮಾರಸ್ವಾಮಿ ಎಂಬ ಸಾಕಾನೆ ಮೃತಪಟ್ಟಿದ್ದು, ಕಾಡಿನ ಒಳಭಾಗದಲ್ಲಿ ಆನೆಯ ಕಳೇಬರ…
ಚಾಮರಾಜಜನಗರ: ಹನೂರು ತಾಲೂಕಿನ ಕತ್ತೆಕಾಲು ಪೋಡು ಗ್ರಾಮದ ಯುವಕನೊಬ್ಬ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಗುರುವಾರ (ಮಾ.೨೧) ರಂದು ನಡೆದಿದೆ. ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶ…
ಮಡಿಕೇರಿ: ಪೊನ್ನಂಪೇಟೆ ಪಟ್ಟಣದಲ್ಲಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಪೊನ್ನಂಪೇಟೆ ಮುಖ್ಯ ರಸ್ತೆಯ ರಾಮಕೃಷ್ಣ ರೈಸ್ ಮಿಲ್‌ನಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ. ನಂತರ ಆನೆ ಮುಖ್ಯ ರಸ್ತೆ ಮಾರ್ಗವಾಗಿ…
ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಮಾಪುರ ಆನೆ ಶಿಬಿರದಲ್ಲಿ ಆನೆಯೊಂದು ಮೃತಪಟ್ಟಿದೆ. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿಯಲಾಗಿದ್ದ ತಣ್ಣೀರ್ ಕೊಂಬನ್ ಎಂಬ ಹೆಸರಿನ ಕಾಡಾನೆ…
ಸಿದ್ದಾಪುರ: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಹೊಸೂರುವಿನಲ್ಲಿ ನಡೆದಿದೆ. ಹೊಸೂರು ನಿವಾಸಿ ಬೇಬಿ(55) ಮೃತ ಮಹಿಳೆ. ನಿನ್ನೆ ( ಜನವರಿ…
ವನ್ಯಜೀವಿಗಳ ದಾಳಿಗೆ ಜನರು ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಇದೀಗ ಹಾಸನದ ಬೇಲೂರು ತಾಲೂಕಿನ ಮತ್ತಾವರ ಗ್ರಾಮದ ಬಳಿ ಕಾಡಾನೆ ದಾಳಿಗೆ ವಸಂತ್ ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ.…
ಕಾಡಾನೆಯೊಂದರ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ ದಸರಾ ಆನೆ ಅರ್ಜುನನ ಕುರಿತು ಇದೀಗ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಅರ್ಜುನನ ಮಾವುತ ವಿನು ಕಾಡಾನೆಗೆ ಗುಂಡು ಹಾರಿಸುವ ಬದಲು ಅರ್ಜುನನಿಗೆ…
ಕಾಡಾನೆಯೊಂದನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅರ್ಜುನ ಬಲಿಯಾಗಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ. ರಾಜ್ಯದ ಜನತೆ ಅರ್ಜುನನಿಗೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್ ಹಂಚಿಕೊಳ್ಳುವ ಮೂಲಕ ಶ್ರದ್ಧಾಂಜಲಿ…
ಹಾಸನ : ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಒಂಟಿ ಸಲಗದೊಂದಿಗಿನ ಕಾದಾಟದಲ್ಲಿ ಉಸಿರು ಚೆಲ್ಲಿದ ಅರ್ಜುನನನ್ನು ನೆನೆದು ಮಾವುತ ವಿನು ಭಾವುಕರಾಗಿದ್ದಾರೆ. ನನ್ನ ಅರ್ಜುನನನ್ನು ಬದುಕಿಸಿಕೊಡಿ…