ಬೆಂಗಳೂರು: ಕಾಡಾನೆ ದಾಳಿಗೆ ಬನ್ನೇರುಘಟ್ಟ ವನ್ಯಜೀವಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಫಾರೆಸ್ಟ್ ಗಾರ್ಡ್ ಬಲಿಯಾಗಿದ್ದಾರೆ. ಬನ್ನೇರುಘಟ್ಟ ವನ್ಯಜೀವಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಮಾದಣ್ಣ ಕಲ್ಕೆರೆ ಗಸ್ತಿನ ದೊಡ್ಡ ಬಂಡೆ ಅರಣ್ಯ ಪ್ರದೇಶದ ಬಳಿ ರಾತ್ರಿ 12:30ರ ಸುಮಾರಿನಲ್ಲಿ ಕಾವಲು ಕಾಯುತ್ತಿದ್ದ ಸಂದರ್ಭದಲ್ಲಿ ಕಾಡಾನೆಯ …