Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

elephant

Homeelephant

ಪೊನ್ನಂಪೇಟೆ: ರಸ್ತೆ ದಾಟುತ್ತಿದ್ದ ಕಾಡಾನೆಯನ್ನು ಕಂಡು ದ್ವಿಚಕ್ರ ವಾಹನ ಸವಾರರೊಬ್ಬರು ಕೆಳಗೆ ಬಿದ್ದು ಗಾಯಗೊಂಡ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಕಾಯಿಮಾನಿ ಬಳಿ ನಡೆದಿದೆ. ಪೂಜೆಕಲ್ಲ್ ನಿವಾಸಿ ಆರ್ಮುಗಮ್(65) ಗಾಯಗೊಂಡ ಸವಾರರಾಗಿದ್ದಾರೆ. ಆರ್ಮುಗಮ್ ಅವರು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭ ಕಾಯಿಮಾನಿ …

ಬೆಂಗಳೂರು: ಮಾನವ-ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ ಮಾಡುವ ಅಗತ್ಯವಿದ್ದು, ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆಯೂ ನಡೆಯಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ವರ್ಗದವರು ಬೆಚ್ಚಿಬಿದ್ದಿದ್ದಾರೆ. ನೆರೆಯ ತಮಿಳುನಾಡು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಕರ್ನಾಟಕದ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ ನೆರೆಯ ತಮಿಳುನಾಡಿನಿಂದ ಭಕ್ತಾದಿಗಳು ಪಾದಯಾತ್ರೆಯ ಮೂಲಕ ನಡೆದುಕೊಂಡು ಬರುತ್ತಿದ್ದ ವೇಳೆ ಕುರಟ್ಟಿ ಹೊಸೂರು …

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪಟ್ಲ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಪ್ರವಾಸಿಗರ ಅಚ್ಚುಮೆಚ್ಚಿನ ಪ್ರವಾಸಿ ತಾಣ ಪಟ್ಲ ಬೆಟ್ಟದಲ್ಲಿ ಟ್ರಕ್ಕಿಂಗ್‌ ಆರಂಭವಾದ ಹಿನ್ನೆಲೆಯಲ್ಲಿ …

ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ ಗ್ರಾಮದ ಬಳಿಯಿಂದ ಕಾರ್ಯಾಚರಣೆ ಆರಂಭಿಸಲಾಗಿದ್ದು, ಆರು ಸಾಕಾನೆಗಳಿಂದ ಪುಂಡಾನೆ ಸೆರೆ ಆಪರೇಷನ್‌ ನಡೆಯುತ್ತಿದೆ. ಸುಗ್ರೀವ, ಕಂಜನ್‌, ಧನಂಜಯ, ಹರ್ಷ, ಈಶ್ವರ, …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹಾಗಾಗಿ ಕಾಡಾನೆಯನ್ನು ಸೆರೆಹಿಡಿದು ಬೇರೆ ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಬೈಲೂರು ವಲಯ ಅರಣ್ಯಾಧಿಕಾರಿಗಳಿಗೆ ಮನವಿಯನ್ನು …

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ ಮೇಲೆ ಚಿರತೆ ದಾಳಿಯಿಂದ ಗಾಯಗೊಂಡ ಘಟನೆಯ ನಂತರ ಮಲೆ ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿ ಸಲಗ ನಿಂತು ದರ್ಶನ …

ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ ನಾಶ ಮಾಡುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ …

ಹಾಸನ: ಇತ್ತೀಚೆಗೆ ಸಕಲೇಶಪುರ ಸಮೀಪದ ಮಹಿಳೆಯೊಬ್ಬರನ್ನು ತುಳಿದು ಕೊಂದು ಹಾಕಿದ್ದ ಕಾಡಾನೆ ಸೆರೆಗೆ ಕುಮ್ಕಿ ಆನೆಗಳ ತಂಡ ಭೈರಾಪುರಕ್ಕೆ ಆಗಮಿಸಿದೆ. ಧನಂಜಯ, ಲಕ್ಷ್ಮಣ, ಶ್ರೀರಾಮ, ಅಯ್ಯಪ್ಪ ಮತ್ತು ಸುಗ್ರೀವ ಆನೆಗಳು ಈ ತಂಡದಲ್ಲಿವೆ. ಇಂದಿನಿಂದಲೇ ಪುಂಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗಿದೆ. …

Stay Connected​
error: Content is protected !!