Mysore
20
overcast clouds
Light
Dark

elephant

Homeelephant

ಚಾಮರಾಜಜನಗರ: ಹನೂರು ತಾಲೂಕಿನ ಕತ್ತೆಕಾಲು ಪೋಡು ಗ್ರಾಮದ ಯುವಕನೊಬ್ಬ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಗುರುವಾರ (ಮಾ.೨೧) ರಂದು ನಡೆದಿದೆ. ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವಲಯದಲ್ಲಿ ಈ ಘಟನೆ ಸಂಭವಿಸಿದ್ದು, ಮಾದ (೨೩ ವರ್ಷ) ಮೃತ …

ಮಡಿಕೇರಿ: ಪೊನ್ನಂಪೇಟೆ ಪಟ್ಟಣದಲ್ಲಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಪೊನ್ನಂಪೇಟೆ ಮುಖ್ಯ ರಸ್ತೆಯ ರಾಮಕೃಷ್ಣ ರೈಸ್ ಮಿಲ್‌ನಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ. ನಂತರ ಆನೆ ಮುಖ್ಯ ರಸ್ತೆ ಮಾರ್ಗವಾಗಿ ಮುತ್ತಪ್ಪ ದೇವಸ್ಥಾನದ ಹಿಂಬದಿಯ ತೋಟಕ್ಕಾಗಿ ಅರಣ್ಯ ಮಹಾವಿದ್ಯಾಲಯದ ಸಮೀಪದ ಗದ್ದೆಯಲ್ಲಿ ಹಾದುಹೋಗಿದೆ. ಇದೀಗ …

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಮಾಪುರ ಆನೆ ಶಿಬಿರದಲ್ಲಿ ಆನೆಯೊಂದು ಮೃತಪಟ್ಟಿದೆ. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿಯಲಾಗಿದ್ದ ತಣ್ಣೀರ್‌ ಕೊಂಬನ್‌ ಎಂಬ ಹೆಸರಿನ ಕಾಡಾನೆ ಸಾವನ್ನಪ್ಪಿದೆ. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿದ ಬಳಿಕ ಆನೆಗೆ ರೇಡಿಯೊ ಕಾಲರ್‌ ಅಳವಡಿಸಿ …

ಸಿದ್ದಾಪುರ: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಹೊಸೂರುವಿನಲ್ಲಿ ನಡೆದಿದೆ. ಹೊಸೂರು ನಿವಾಸಿ ಬೇಬಿ(55) ಮೃತ ಮಹಿಳೆ. ನಿನ್ನೆ ( ಜನವರಿ 24 ) ಸಂಜೆ ವೇಳೆ ದಿನಸಿ ಸಾಮಾಗ್ರಿಗಳನ್ನು ಖರೀದಿಸಿ‌ ಮನೆಗೆ ಹಿಂತಿರುಗುವ ಸಂದರ್ಭದಲ್ಲಿ …

ವನ್ಯಜೀವಿಗಳ ದಾಳಿಗೆ ಜನರು ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಇದೀಗ ಹಾಸನದ ಬೇಲೂರು ತಾಲೂಕಿನ ಮತ್ತಾವರ ಗ್ರಾಮದ ಬಳಿ ಕಾಡಾನೆ ದಾಳಿಗೆ ವಸಂತ್‌ ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ. ಇನ್ನು ಈ ಪ್ರದೇಶದಲ್ಲಿ ಈಗಾಗಲೇ ಅನೇಕ ಅಮಾಯಕರು ಕಾಡು ಪ್ರಾಣಿಗಳ ದಾಳಿಗಳಿಂದಾಗಿ ಜೀವ …

ಕಾಡಾನೆಯೊಂದರ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ ದಸರಾ ಆನೆ ಅರ್ಜುನನ ಕುರಿತು ಇದೀಗ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಅರ್ಜುನನ ಮಾವುತ ವಿನು ಕಾಡಾನೆಗೆ ಗುಂಡು ಹಾರಿಸುವ ಬದಲು ಅರ್ಜುನನಿಗೆ ಗುಂಡು ಹಾರಿಸಿದರು ಎಂದು ಆರೋಪಿಸಿ ಅಂತ್ಯಸಂಸ್ಕಾರದ ವೇಳೆ ಕಣ್ಣೀರು ಹಾಕಿದ್ದು ಅರ್ಜುನನ ಸಾವಿನ …

ಕಾಡಾನೆಯೊಂದನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅರ್ಜುನ ಬಲಿಯಾಗಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ. ರಾಜ್ಯದ ಜನತೆ ಅರ್ಜುನನಿಗೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಒಟ್ಟು ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿರುವ ಕೀರ್ತಿ ಸಂಪಾದಿಸಿದ್ದ …

ಹಾಸನ : ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಒಂಟಿ ಸಲಗದೊಂದಿಗಿನ ಕಾದಾಟದಲ್ಲಿ ಉಸಿರು ಚೆಲ್ಲಿದ ಅರ್ಜುನನನ್ನು ನೆನೆದು ಮಾವುತ ವಿನು ಭಾವುಕರಾಗಿದ್ದಾರೆ. ನನ್ನ ಅರ್ಜುನನನ್ನು ಬದುಕಿಸಿಕೊಡಿ ಇಲ್ಲವಾದರೆ ನನ್ನನ್ನೂ ಹಾಗೂ ನನ್ನನ್ನೂ ಅವನೊಂದಿಗೆ ಮಣ್ಣು ಮಾಡಿ ಎಂದು ಗೋಳಾಡಿದ್ದಾರೆ. ಮಾವುತ …

ಹಾಸನ : ನಾಡಹಬ್ಬ ದಸರಾ ಮಹೋತ್ಸವದಲ್ಲಿ ಬರೊಬ್ಬರಿ 8 ಬಾರಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಸಾಗಿದ್ದ ಅರ್ಜುನ ಆನೆ ನೆನ್ನೆ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಆದರೆ ಸ್ಥಳೀಯರೊಬ್ಬರು ಮಾವುತರೊಂದಿಗೆ ಅರ್ಜುನನ ಸಾವಿನ …

ಸಫಾರಿಗೆಂದು ತೆರಳುವ ಪ್ರತಿಯೊಬ್ಬರೂ ಕಾಡಿನ ಪ್ರಮುಖ ಪ್ರಾಣಿಗಳನ್ನು ಕಣ್ಣಾರೆ ನೋಡಬೇಕೆಂಬ ಆಸೆಯನ್ನು ಹೊಂದಿರುತ್ತಾರೆ. ಅದರಲ್ಲಿಯೂ ದಟ್ಟ ಅರಣ್ಯದಲ್ಲಿ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಾ ಸಾಗುವ ಒಂಟಿ ಸಲಗ ಹಾಗೂ ಹುಲಿಯನ್ನು ನೋಡುವ ಬಯಕೆ ಯಾರಿಗೆ ತಾನೇ ಇರಲ್ಲ ಹೇಳಿ. ಹೀಗೆ ಈ ಎರಡು …