ಹುಣಸೂರು: ತಡೆಗೋಡೆ ಕಂಬದಲ್ಲಿ ಸಿಲುಕಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಬೆಳಿಗ್ಗೆ ರಕ್ಷಣೆ ಮಾಡಿದ್ದಾರೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನ ಹೊಸಹಳ್ಳಿ ಸಮೀಪದ ಅರಣ್ಯ ವ್ಯಾಪ್ತಿಯಲ್ಲಿ ಅಳವಡಿಸಿದ್ದ ಕಂಬಿ ನಡುವೆ ಆನೆ ಸಿಲುಕಿ ಗಂಟೆಗಟ್ಟಲೆ ನರಳಾಡುತ್ತಿತ್ತು. ಸ್ಥಳಕ್ಕಾಗಮಿಸಿದ ಅರಣ್ಯ …










