Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

elephant

Homeelephant

ಸರಗೂರು : ತಾಲೂಕಿನ ಕೊತ್ತೇಗಾಲ ಗ್ರಾಮದ ನಾಗಪ್ಪ ಬಿನ್ ಮಾದಪ್ಪ ಅವರ ಜಮೀನಿನಲ್ಲಿ ಶುಕ್ರವಾರ ಒಂಟಿ ದಂತದ ಆನೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದೆ. ವಿಷಯ ತಿಳಿದು ಸ್ಥಳಕ್ಕೆ ಸರಗೂರು ವಲಯದ ವಲಯ ಅರಣ್ಯಾಧಿಕಾರಿ ಎಸ್.ಹನುಮಂತರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. …

ಮಂಡ್ಯ : ತಾಲ್ಲೂಕಿನ ಹೊಸ ಬೂದನೂರು ಹಾಗೂ ಹಳೆಬೂದನೂರು ನಡುವೆ ಇರುವ ಕಬ್ಬಿನ ಗದ್ದೆಯಲ್ಲಿ ಐದು ಆನೆಗಳು ಪ್ರತ್ಯಕ್ಷವಾಗಿವೆ. ಚನ್ನಪಟ್ಟಣದ ಅರಣ್ಯ ಪ್ರದೇಶಗಳಿಂದ ಆಗಮಿಸಿರುವ ಈ ಆನೆಗಳ ಹಿಂಡು ಶನಿವಾರ ರಾತ್ರಿ ತಾಲೂಕಿನ ಅಂಬರ ಹಳ್ಳಿ ಸಮೀಪದ ಜಮೀನುಗಳಲ್ಲಿ ಕಾಣಿಸಿಕೊಂಡ ಆನೆಗಳನ್ನು …

ಚಿತ್ರ: ಗಮಿಮಠ ರವಿ

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಮಾಜಿ ಕ್ಯಾಪ್ಟನ್​ ಅರ್ಜುನ ಅತಿ ಹೆಚ್ಚು ತೂಕದ ಆನೆ ಎಂಬ ಹೆಸರನ್ನು ಈ ಬಾರಿಯೂ ಉಳಿಸಿಕೊಂಡಿದ್ದಾನೆ. …

ಚಾಮರಾಜನಗರ : ಅರಣ್ಯ ಅಧಿಕಾರಿಗಳ ಗಸ್ತಿನ ವೇಳೆ ಒಂಟಿ ಸಲಗವೊಂದು ಎದುರಾಗಿದ್ದು ಅರಣ್ಯ ಇಲಾಖೆಯ ಜೀಪನ್ನು ನೋಡಿ ಹಿಮ್ಮುಖವಾಗಿ ಓಡಿಹೋಗಿದೆ. ಈ ಘಟನೆ ಬಂಡಿಪುರದಲ್ಲಿ ನಡೆದಿದಿದೆ ಎಂದು ಹೇಳಲಾಗುತ್ತಿದೆ. ಜೀಪ್ ಬರುತ್ತಿರುವುದನ್ನು ಗಮನಿಸಿದ ಕಾಡಾನೆ ಹಿಮ್ಮುಖವಾಗಿ ಹೆಜ್ಜೆ ಹಾಕಿ ಓಡಿದೆ. ಅರಣ್ಯಾಧಿಕಾರಿಗಳು …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2023 ಮಹೋತ್ಸವ ಯಶಸ್ವಿಗೊಳಿಸಲು ಕಾಡಿನಿಂದ ನಾಡಿಗೆ ಬಂದ ಗಜಪಡೆ ಅರಮನೆ ಆವರಣದಲ್ಲಿ ರಿಲ್ಯಾಕ್ಸ್ ಮೂಡ್ ನಲ್ಲಿವೆ. ಇಂದು ಅಮಾವಾಸ್ಯೆ ಹಿನ್ನಲೆ ತಾಲೀಮಿಗೆ ಬ್ರೇಕ್ ನೀಡಲಾಗಿದೆ. ಅಭಿಮನ್ಯು ತಂಡಕ್ಕೆ ಅರ್ಜುನ ಇಂದು ಸೇರ್ಪಡೆಯಾಗಿದೆ .ಬಳ್ಳೆ ಶಿಬಿರದಿಂದ …

ಹಾಸನ : ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿರುವ 40 ವರ್ಷದ ಭೀಮಾ ಆನೆಗೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳು ಇನ್ನೂ ಮುಂದಾಗಿಲ್ಲ. ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ ಚಿಕಿತ್ಸೆಯನ್ನು ಸ್ಥಗಿತಗೊಳಿಸಲಾಗಿದೆ. ತೀವ್ರ ನೋವಿನಿಂದ ನಡೆಯಲು ಸಾಧ್ಯವಾಗದೆ, ಆಲೂರಿನ ಕಾಫಿ ಎಸ್ಟೇಟ್‌ನಲ್ಲಿ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಅಂಬಾರಿಯನ್ನು ಹೊತ್ತು ಸಾಗುವ ಅಭಿಮನ್ಯು ಸೇರಿದಂತೆ ಪ್ರತಿ ಬಾರಿಯಂತೆ ಈ ಬಾರಿಯೂ 14 ಆನೆಗಳು ಜಂಬೂ ಸವಾರಿಯಲ್ಲಿ ಭಾಗಿಯಾಗಲಿವೆ. ಇಂದು ನಡೆಯಬೇಕಿದ್ದ ಆನೆಗಳ ಸ್ವಾಗತ ಕಾರ್ಯಕ್ರಮ ಕಾರಣಾಂತರಗಳಿಂದ ನಾಳೆಗೆ …

ಗುಂಡ್ಲುಪೇಟೆ: ತಲೆಗೆ ಗಂಭೀರವಾಗಿ ಗಾಯವಾಗಿದ್ದ ಹಿನ್ನೆಲೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದ ಮರಿ ಗಂಡಾನೆಯೊಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕರೆ ವಲಯ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಉಪ ವಿಭಾಗದ …

ಕೊಡಗು : ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಅವರು ಬಲಿಯಾಗಿದ್ದಾರೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿ, ಅಭ್ಯತ್​ ಮಂಗಲ, ಮಡಿಕೇರಿ ತಾಲೂಕಿನ ಹೊಸ್ಕೇರಿ, …

ಮೈಸೂರು : ವಿಶ್ವ ಆನೆ ದಿನವೇ ಆನೆಚೌಕೂರು ವನ್ಯಜೀವಿ ವಲಯದ ಮತ್ತಿಗೋಡು ಸಾಕಾನ ಶಿಬಿರದ ಕ್ರಾಲ್ ನಲ್ಲಿ ಪಳಗಿಸಲಾಗುತ್ತಿದ್ದ ಸುಮಾರು 50ವರ್ಷ ಪ್ರಾಯದ ಸುಬ್ರಮಣಿ ಎಂಬ ಗಂಡಾನೆ ಸಾವನ್ನಪ್ಪಿದೆ.  ಸುಬ್ರಮಣಿ ಎಂಬ ಗಂಡಾನೆಯನ್ನು ಕ್ರಾಲ್ನಲ್ಲಿ ಪಳಗಿಸಲಾಗುತ್ತಿದ್ದು, ಕಳೆದ ಜುಲೈ 20ರಂದು ಹೆಚ್ಚಿನ …

Stay Connected​