ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಆಣೆ ಹೊಲ ಹಾಗೂ ಕರಡಿ ಸೀಳು ಪ್ರದೇಶದಲ್ಲಿ ಕಾಡಾನೆಗಳ ದಾಳಿಗೆ ರೈತರು ಬೆಳೆದಿದ್ದ ಮಾವಿನಹಣ್ಣು, ಹಲಸು, ಬಾಳೆ ಬೆಳೆ ನಾಶವಾಗಿದೆ. ಇದರಿಂದ ಸುಮಾರು ಐವತ್ತು ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ. ಮಲೆ …
ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಆಣೆ ಹೊಲ ಹಾಗೂ ಕರಡಿ ಸೀಳು ಪ್ರದೇಶದಲ್ಲಿ ಕಾಡಾನೆಗಳ ದಾಳಿಗೆ ರೈತರು ಬೆಳೆದಿದ್ದ ಮಾವಿನಹಣ್ಣು, ಹಲಸು, ಬಾಳೆ ಬೆಳೆ ನಾಶವಾಗಿದೆ. ಇದರಿಂದ ಸುಮಾರು ಐವತ್ತು ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ. ಮಲೆ …
ಪಿರಿಯಾಪಟ್ಟಣ: ಮರಿಯಾನೆಯೊಂದು ಹಿಂಡಿನಿಂದ ತಪ್ಪಿಸಿಕೊಂಡು ರೋಧನೆ ಅನುಭವಿಸುತ್ತಿರುವ ಘಟನೆ ಪಿರಿಯಾಪಟ್ಟಣದ ಕೋಗಿಲವಾಡಿ ಗ್ರಾಮದ ಬಳಿ ಜರುಗಿದೆ. ಆನೆಗಳ ಹಿಂಡಿನೊಂದಿಗೆ ಬಂದಿದ್ದ ಗಂಡು ಆನೆ ಮರಿಯೊಂದು ಹಾಡಿಯ ಜನರಿಗೆ ವಿದ್ಯುತ್ ಅಳವಡಿಸಲು ತೆಗೆದಿದ್ದ ಟ್ರೆಂಚ್‌ನಲ್ಲಿ ಬಿದ್ದಿದೆ. ಬೆಳಗಿನ ಜಾವ ಆನೆಗಳ ಹಿಂಡು, ಕಾಡಿನ …
ವಿರಾಜಪೇಟೆ: ಹಿಂಡಿನಿಂದ ಬೇರ್ಪಟ್ಟ ಕಾಡಾನೆಯೊಂದು ಗುರುವಾರ ಬೆಳಿಗ್ಗೆ ರಸ್ತೆಯಲ್ಲಿ ಸಂಚರಿಸಿ ಭಯದ ವಾತಾವರಣ ಸೃಷ್ಟಿ ಮಾಡಿರುವ ಘಟನೆ ಒಂದನೇ ರುದ್ರಗುಪ್ಪೆ ಗ್ರಾಮದಲ್ಲಿ ನಡೆದಿದೆ. ಶ್ವಾನ ಬೊಗಳಿದ್ದರಿಂದ ಗಜರಾಜ ಸ್ಥಳದಿಂದ ಕಾಲ್ಕಿತ್ತಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ತಾಲ್ಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ …
ಸಿದ್ದಾಪುರ : ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಕಾಫಿ ತೋಟದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಯೊಂದು ತೋಟ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಮಹಿಳೆಯ ಮೇಲೆ ದಾಳಿಗೆ ಯತ್ನಿಸಿದ ಘಟನೆ ಕುಶಾಲನಗರ ತಾಲ್ಲೂಕಿನ ನಲ್ವತ್ತೆಕ್ರೆ ಬಳಿ ನಡೆದಿದೆ. ಕಾರ್ಮಿಕ ಮಹಿಳೆ ಕವಿತಾ (40) …
ಬೆಂಗಳೂರು : ನೆರೆಯ ಆಂಧ್ರಪ್ರದೇಶಕ್ಕೆ ಮೇ 21 ರಂದು ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಾಗುತ್ತಿದ್ದು, ಇದು ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸುವುದರ ಜೊತೆಗೆ, ಕರ್ನಾಟಕ ಗಡಿ ಮತ್ತು ಆಂಧ್ರದ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಒದಗಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ …
ವೀರನಹೊಸಹಳ್ಳಿ: ಹನಗೋಡಿಗೆ ಸಮೀಪದ ನೇರಳಕುಪ್ಪೆ ಗ್ರಾ.ಪಂ.ನ ನೇಗತ್ತೂರಿನಲ್ಲಿ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಹುಲಿ ಪತ್ತೆಗೆ ಸಾಕಾನೆ ಸಹಾಯದೊಂದಿಗೆ ಶುಕ್ರವಾರ ಕೂಂಬಿಂಗ್ ಕಾರ್ಯ ಆರಂಭಿಸಲಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಶೆಟ್ಟಹಳ್ಳಿ ಅರಣ್ಯ ಪ್ರದೇಶದಂಚಿನ ನೇಗತ್ತೂರಿನ ವೆಂಕಟೇಶ್ ರವರ ಜಮೀನಿನಲ್ಲಿ ಹಸುವೊಂದು ಮೇವು ಮೇಯುತ್ತಿದ್ದ …
ಹನೂರು: ಬಿಸಿಲಿನ ತಾಪದಿಂದ ಬಸವಳಿದ ಕಾಡಾನೆಗಳ ಹಿಂಡು ತುಂಬಿದ ಕೆರೆಯಲ್ಲಿ ಜಲಕ್ರೀಡೆಯಲ್ಲಿ ತೊಡಗಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು ತಾಲ್ಲೂಕಿನ ಗಡಿಹಂಚಿನಲ್ಲಿರುವ ಪಾಲಾರ್ ಸಮೀಪದ ಕೆರೆಯಲ್ಲಿ ಎಂಟು ಆನೆಗಳ ಹಿಂಡು ನೀರಿನಲ್ಲಿ ಇಳಿದು, ದಾಹ ತೀರಿಸಿಕೊಳ್ಳುವುದರ ಜೊತೆಗೆ ಬೇಸಿಗೆಯ …
ಮೈಸೂರು : ಒಂಟಿ ಸಲಗವೊಂದು ಹುಲಿಯನ್ನು ಅಟ್ಟಿಸಿದ ಘಟನೆ ಎಚ್.ಡಿ ಕೋಟೆ ತಾಲೂಕಿನ ಕಬಿನಿ ಹಿನ್ನೀರಿನಲ್ಲಿ ಜರುಗಿದೆ. ಈ ಅಪರೂಪದ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಸಲಗದ ಆರ್ಭಟಕ್ಕೆ ಬೆದರಿ ಹುಲಿರಾಯ ಓಡುತ್ತಿದೆ. …
ಗುಂಡ್ಲುಪೇಟೆ : ಕಾರಿನಲ್ಲಿ ಹೋಗುತ್ತಿದ್ದವರ ಮೇಲೆ ಕಾಡಾನೆ ದಾಳಿಗೆ ಯತ್ನಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ-ಕೇರಳ ಮಾರ್ಗದಲ್ಲಿ ಜರುಗಿದೆ. ಕಾರು ಬಂಡೀಪುರ ಕಾಡಿನ ಮಧ್ಯೆ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆಯೊಂದು ಏಕಾಏಕಿ ದಾಳಿಗೆ ಓಡೋಡಿ ಬಂದಿದೆ. ಈ ವೇಳೆ ಕಾರಿನ ಚಾಲಕ …
ಮೈಸೂರು: ಕಾಡಾನೆಗಳ ನಡುವೆ ಸಂಭವಿಸಿದ ಕಾಳಗದಲ್ಲಿ ಉದ್ದನೆಯ ದಂತವುಳ್ಳ ಜೂನಿಯರ್ ಬೋಗೇಶ್ವರ್ ಎಂದು ಕರೆಸಿಕೊಳ್ಳುತ್ತಿದ್ದ 24 ವರ್ಷದ ಆನೆಯೊಂದು ಮೃತಪಟ್ಟಿದ್ದು, ವನ್ಯಜೀವಿ ಪ್ರೇಮಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ಕಬಿನಿ ಹಿನ್ನೀರು, ಡಿ.ಬಿ.ಕುಪ್ಪೆ, ಅಂತರಸಂತೆ ವಲಯದಲ್ಲಿದ್ದ ಉದ್ದನೆಯ ದಂತವುಳ್ಳ ಬೋಗೇಶ್ವರ ಆನೆಯನ್ನೇ (2022ರಲ್ಲಿ ಮೃತಪಟ್ಟಿರುವ) ಹೋಲುವಂತೆ …