ಹನೂರು: ನಿನ್ನೆ ( ಏಪ್ರಿಲ್ 09 ) ಸಂಜೆ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ ಭಕ್ತರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲಿನ ಹೊನ್ನೇನಹಳ್ಳಿಯ ಲಕ್ಷ್ಮಿ ( 40 ) …
ಹನೂರು: ನಿನ್ನೆ ( ಏಪ್ರಿಲ್ 09 ) ಸಂಜೆ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ ಭಕ್ತರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲಿನ ಹೊನ್ನೇನಹಳ್ಳಿಯ ಲಕ್ಷ್ಮಿ ( 40 ) …
ಅಂತರಸಂತೆ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಡಿ.ಬಿ.ಕುಪ್ಪೆ ವಲಯದ ಬಳ್ಳೆ ಸಾಕಾನೆ ಶಿಬಿರದಲ್ಲಿದ್ದ ೪೬ ವಯಸ್ಸಿನ ಕುಮಾರಸ್ವಾಮಿ ಎಂಬ ಸಾಕಾನೆ ಮೃತಪಟ್ಟಿದ್ದು, ಕಾಡಿನ ಒಳಭಾಗದಲ್ಲಿ ಆನೆಯ ಕಳೇಬರ ಪತ್ತೆಯಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ಸಾಕಾನೆ …
ಚಾಮರಾಜಜನಗರ: ಹನೂರು ತಾಲೂಕಿನ ಕತ್ತೆಕಾಲು ಪೋಡು ಗ್ರಾಮದ ಯುವಕನೊಬ್ಬ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಗುರುವಾರ (ಮಾ.೨೧) ರಂದು ನಡೆದಿದೆ. ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವಲಯದಲ್ಲಿ ಈ ಘಟನೆ ಸಂಭವಿಸಿದ್ದು, ಮಾದ (೨೩ ವರ್ಷ) ಮೃತ …
ಮಡಿಕೇರಿ: ಪೊನ್ನಂಪೇಟೆ ಪಟ್ಟಣದಲ್ಲಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಪೊನ್ನಂಪೇಟೆ ಮುಖ್ಯ ರಸ್ತೆಯ ರಾಮಕೃಷ್ಣ ರೈಸ್ ಮಿಲ್‌ನಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ. ನಂತರ ಆನೆ ಮುಖ್ಯ ರಸ್ತೆ ಮಾರ್ಗವಾಗಿ ಮುತ್ತಪ್ಪ ದೇವಸ್ಥಾನದ ಹಿಂಬದಿಯ ತೋಟಕ್ಕಾಗಿ ಅರಣ್ಯ ಮಹಾವಿದ್ಯಾಲಯದ ಸಮೀಪದ ಗದ್ದೆಯಲ್ಲಿ ಹಾದುಹೋಗಿದೆ. ಇದೀಗ …
ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಮಾಪುರ ಆನೆ ಶಿಬಿರದಲ್ಲಿ ಆನೆಯೊಂದು ಮೃತಪಟ್ಟಿದೆ. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿಯಲಾಗಿದ್ದ ತಣ್ಣೀರ್ ಕೊಂಬನ್ ಎಂಬ ಹೆಸರಿನ ಕಾಡಾನೆ ಸಾವನ್ನಪ್ಪಿದೆ. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿದ ಬಳಿಕ ಆನೆಗೆ ರೇಡಿಯೊ ಕಾಲರ್ ಅಳವಡಿಸಿ …
ಸಿದ್ದಾಪುರ: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಹೊಸೂರುವಿನಲ್ಲಿ ನಡೆದಿದೆ. ಹೊಸೂರು ನಿವಾಸಿ ಬೇಬಿ(55) ಮೃತ ಮಹಿಳೆ. ನಿನ್ನೆ ( ಜನವರಿ 24 ) ಸಂಜೆ ವೇಳೆ ದಿನಸಿ ಸಾಮಾಗ್ರಿಗಳನ್ನು ಖರೀದಿಸಿ ಮನೆಗೆ ಹಿಂತಿರುಗುವ ಸಂದರ್ಭದಲ್ಲಿ …
ವನ್ಯಜೀವಿಗಳ ದಾಳಿಗೆ ಜನರು ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಇದೀಗ ಹಾಸನದ ಬೇಲೂರು ತಾಲೂಕಿನ ಮತ್ತಾವರ ಗ್ರಾಮದ ಬಳಿ ಕಾಡಾನೆ ದಾಳಿಗೆ ವಸಂತ್ ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ. ಇನ್ನು ಈ ಪ್ರದೇಶದಲ್ಲಿ ಈಗಾಗಲೇ ಅನೇಕ ಅಮಾಯಕರು ಕಾಡು ಪ್ರಾಣಿಗಳ ದಾಳಿಗಳಿಂದಾಗಿ ಜೀವ …
ಕಾಡಾನೆಯೊಂದರ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ ದಸರಾ ಆನೆ ಅರ್ಜುನನ ಕುರಿತು ಇದೀಗ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಅರ್ಜುನನ ಮಾವುತ ವಿನು ಕಾಡಾನೆಗೆ ಗುಂಡು ಹಾರಿಸುವ ಬದಲು ಅರ್ಜುನನಿಗೆ ಗುಂಡು ಹಾರಿಸಿದರು ಎಂದು ಆರೋಪಿಸಿ ಅಂತ್ಯಸಂಸ್ಕಾರದ ವೇಳೆ ಕಣ್ಣೀರು ಹಾಕಿದ್ದು ಅರ್ಜುನನ ಸಾವಿನ …
ಕಾಡಾನೆಯೊಂದನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅರ್ಜುನ ಬಲಿಯಾಗಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ. ರಾಜ್ಯದ ಜನತೆ ಅರ್ಜುನನಿಗೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್ ಹಂಚಿಕೊಳ್ಳುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಒಟ್ಟು ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿರುವ ಕೀರ್ತಿ ಸಂಪಾದಿಸಿದ್ದ …
ಹಾಸನ : ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಒಂಟಿ ಸಲಗದೊಂದಿಗಿನ ಕಾದಾಟದಲ್ಲಿ ಉಸಿರು ಚೆಲ್ಲಿದ ಅರ್ಜುನನನ್ನು ನೆನೆದು ಮಾವುತ ವಿನು ಭಾವುಕರಾಗಿದ್ದಾರೆ. ನನ್ನ ಅರ್ಜುನನನ್ನು ಬದುಕಿಸಿಕೊಡಿ ಇಲ್ಲವಾದರೆ ನನ್ನನ್ನೂ ಹಾಗೂ ನನ್ನನ್ನೂ ಅವನೊಂದಿಗೆ ಮಣ್ಣು ಮಾಡಿ ಎಂದು ಗೋಳಾಡಿದ್ದಾರೆ. ಮಾವುತ …