ಚಾಮರಾಜನಗರ: ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಮರಿಯಾನೆಯನ್ನು ಬೇಟೆಯಾಡಲು ಹೊಂಚು ಹಾಕಿ ಕುಳಿತಿದ್ದ ವ್ಯಾಘ್ರನನ್ನು ತಾಯಿ ಆನೆ ಹಿಮ್ಮೆಟ್ಟಿಸಿದೆ. ಅರಣ್ಯದ ಸಫಾರಿ ವಲಯದಲ್ಲಿ ತಾಯಿ ಆನೆಯ ಜೊತೆ ಮರಿಯಾನೆ ಖುಷಿ ಖುಷಿಯಾಗಿ ಮೇವು ಸೇವಿಸುತ್ತಿತ್ತು. ಆ ಸಮೀಪದಲ್ಲೇ ಇದ್ದ ಹುಲಿಯೊಂದು ಮರಿಯಾನೆಯನ್ನು …