ಚಾಮರಾಜನಗರ: ಕಾಡಾನೆಗಳ ದಾಳಿಯಿಂದ ಬೈಕ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ನಡೆದಿದೆ. ಬಂಡೀಪುರ-ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಊಟಿಯಿಂದ ಬರುತ್ತಿದ್ದ ಬೈಕ್ ಸವಾರಿಗೆ ಕಾಡಾನೆಯೊಂದು ಎದುರಾಗಿದ್ದು, ಏಕಾಏಕಿ ಅವನ ಮೇಲೆ …