ಚೆನೈ: ಖ್ಯಾತ ಸಂಗೀತ ಸಂಯೋಜಕ ಇಳಯರಾಜಾ ಅವರ ಮಗಳು ಭವತಾರಿಣಿ ದೀರ್ಘಕಾಲದ ಅನಾರೋಗ್ಯದಿಂದ ಜನವರಿ 25 ರಂದು ನಿಧನರಾಗಿದ್ದಾರೆ. 47 ವರ್ಷವಾಗಿದ್ದು, ಅನಾರೋಗ್ಯದ ಕಾರಣ ಶ್ರೀಲಂಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಭವತಾರಿಣಿ ಚಿಕಿತ್ಸೆಗಾಗಿ ಭಾರತದಿಂದ ಶ್ರೀಲಂಕಾಕ್ಕೆ ಪ್ರಯಾಣಿಸಿದ್ದರು. …