ಮಡಿಕೇರಿ: ಜಿಲ್ಲೆಯಲ್ಲಿ ಈಗ ನೈಜ ಚಳಿಗಾಲ ಶುರುವಾದಂತೆ ವಾತಾವರಣ ಕಂಡು ಬರುತ್ತಿದೆ. ಬೆಳಗ್ಗಿನ ವೇಳೆಯಲ್ಲಿ ಸಹಿಸಲು ಸಾಧ್ಯವಾಗಷ್ಟು ಚಳಿ ಮೈ ನಡುಗಿಸುತ್ತಿದೆ. ಹೊತ್ತೇರುತ್ತಿದ್ದಂತೆಯೇ ಬಿಸಿಲಿನ ತಾಪ ಅಧಿಕವಾಗುತ್ತಿದ್ದು, ದೇಹವೆಲ್ಲಾ ಉರಿಯುವಂತೆ ಶಾಖದ ಅನುಭವ ಆಗುತ್ತಿದೆ. ಎಲ್‌ನಿನೋ ಪರಿಣಾಮದಿಂದ ಇಂತಹ ಪರಿಸ್ಥಿತಿ ಉಂಟಾಗಿದ್ದು, …