Mysore
21
broken clouds

Social Media

ಬುಧವಾರ, 11 ಫೆಬ್ರವರಿ 2026
Light
Dark

Elon Musk

HomeElon Musk
Tesla enters India

ಮುಂಬೈ : ಎಲಾನ್ ಮಸ್ಕ್ ಒಡೆತನದ ಎಲೆಕ್ಟ್ರಿಕ್-ವಾಹನ ತಯಾರಕ ಕಂಪನಿ ಟೆಸ್ಲಾ ಕೊನೆಗೂ ಭಾರತದಲ್ಲಿ ಶೋ ರೂಂ ಆರಂಭಿಸಿದ್ದು, ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಇಂದಿನಿಂದ (ಜು.15) ಕಾರ್ಯರಂಭ ಮಾಡಿದೆ. 4,000 ಚದರ ಅಡಿ ಜಾಗದ ಮಳಿಗೆಯಲ್ಲಿ ತೆರಿಗೆಗಳು ಮತ್ತು ವಿಮೆಯ …

Taking on Trump: Musk launches new political party

ವಾಷಿಂಗ್ಟನ್ : ಬಿಲಿಯನೇರ್ ಉದ್ಯಮಿ ಮತ್ತು ತಂತ್ರಜ್ಞಾನ ದೊರೆ ಎಲಾನ್ ಮಸ್ಕ್ ಅವರು ʻಅಮೇರಿಕಾ ಪಾರ್ಟಿ' ಎಂಬ ಹೊಸ ರಾಜಕೀಯ ಪಕ್ಷವನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಒಂದೆಡೆ, ಅಮೆರಿಕದ 249 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಚ್ಚು ಚರ್ಚೆಯಲ್ಲಿರುವ …

ಜಗತ್ತಿನಾದ್ಯಂತ ಹಲವು ದೇಶಗಳಲ್ಲಿ ಸ್ಯಾಟಲೈಟ್ ಇಂಟರ್‌ನೆಟ್ ಸೇವೆ ನೀಡುತ್ತಿರುವ ಎಲಾನ್‌ಮಸ್ಕ್ ಒಡೆತನದ ಸ್ಟಾರ್ ಲಿಂಕ್‌ಗೆ ಭಾರತೀಯ ದೂರಸಂಪರ್ಕ ಇಲಾಖೆಯು ಭಾರತದಲ್ಲಿ ಸ್ಯಾಟಲೈಟ್ ಇಂಟರ್‌ನೆಟ್ ಸೇವೆ ಆರಂಭಿಸಲು ಪರವಾನಗಿ ನೀಡಿದೆ. ಜತೆಗೆ ಟ್ರಯಲ್ ಸ್ಪೆಕ್ಟ್ರಂ ಅನ್ನೂ ನೀಡಲಾಗುತ್ತದೆ. ಈ ಟ್ರಯಲ್‌ನಲ್ಲಿ ಸ್ಟಾರ್‌ಲಿಂಕ್ ಎಲ್ಲಾ …

ನವದೆಹಲಿ: ವಿಶ್ವದ ಶ್ರೀಮಂತ ಉದ್ಯಮಿ ಎಲೋನ್‌ ಮಸ್ಕ್‌ ಮಾಲೀಕತ್ವದ ಸ್ಪೇಸ್‌ ಎಕ್ಸ್‌ ಕಂಪನಿಯ ರಾಕೆಟ್‌ ಬಳಸಿ ಪ್ರಥಮ ಬಾರಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯೂ ಉಪಗ್ರಹವನ್ನು ಕಕ್ಷೆಗೆ ಸೇರಿಸಲು ಯೋಜನೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಮೇರಿಕಾದ ನೂತನ ಅಧ್ಯಕ್ಷ ಡೊನಾಲ್ಡ್‌ …

ಮೈಸೂರು: ವಿಶ್ವದ ಶ್ರೇಷ್ಠ ತಂತ್ರಜ್ಞಾನ ನಿಪುಣ ಟೆಸ್ಲಾ ಕಂಪೆನಿ ಒಡೆಯ ಎಲಾನ್‌ ಮಸ್ಕ್‌ ಅವರು ಇತ್ತೀಚೆಗೆ ಭಾರತದ ಸಾರ್ವತ್ರಿಕ ಚುನಾವಣೆಯಲ್ಲಿ ಬಳಸಲಾದ ಇವಿಎಂ ಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿದ್ದರು. ಇದಕ್ಕೆ ದೇಶಾದ್ಯಂತ ಹಲವಾರು ಟೀಕೆಗಳು, ಪರ-ವಿರೋಧಗಳು ವ್ಯಕ್ತವಾಗಿದ್ದವು. ರಾಷ್ಟ್ರೀಯ ಚುನಾವಣಾ …

ತುಮಕೂರು: ವಿದ್ಯುನ್ಮಾನ ಮತಯಂತ್ರ(ಇವಿಎಂ) ಹ್ಯಾಕ್‌ ಮಾಡಬಹುದು ಎಂದು ಟೆಸ್ಲಾ ಓನರ್‌ ಎಲಾನ್‌ ಮಸ್ಕ್‌ ಹೇಳಿದ್ದರು. ಈ ಹೇಳಿಕೆಯನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೂಡಾ ಬೆಂಬಲಿಸಿದ್ದರು. ಈ ವಿಚಾರವಾಗಿ ಭಾರತೀಯ ಚುನಾವಣಾ ಆಯೋಗವು ಎಲಾನ್‌ ಮಸ್ಕ್‌ಗೆ ಅದನ್ನು ನಿರೂಪಿಸಿ ಎಂದು ಬಹಿರಂಗ …

ನವದೆಹಲಿ: ವಿದ್ಮುನ್ಮಾನ ಮತಯಂತ್ರಗಳ(ಇವಿಎಂ) ಪರ ವಿರೋಧ ಚರ್ಚೆಗಳು ಮತ್ತೆ ಶುರುವಾಗಿದೆ. ಇವಿಎಂ ನಿಷೇಧದ ಬಗ್ಗೆ ಅಮೆರಿಕಾದ ಎಲಾನ್‌ ಮಸ್ಕ್ ಬಿಟ್ಟ ಬಾಣ ಭಾರತಕ್ಕೆ ತಿರುಗಿದೆ. ಇವಿಎಂ ಬಗ್ಗೆ ಅಪಸ್ವರ ಎತ್ತಿರುವ ಎಲೆನ್ ಮಸ್ಕ್‌, ಇವಿಎಂ ಹ್ಯಾಕ್‌ ಆಗುವ ಸಾಧ್ಯೆತೆಯಿದ್ದು, ಇವಿಎಂ ಬಳಕೆ …

ನವದೆಹಲಿ: ವಿದ್ಯುನ್ಮಾನ ಮತಯಂತ್ರದ (ಇವಿಎಂ) ಬಗ್ಗೆ ಭಾರತದಲ್ಲಿ ಅಲ್ಲದೇ ವಿಶ್ವದೆಲ್ಲೆಡೆ ಅಪಸ್ವರ ಎದ್ದಿದೆ. ಟೆಸ್ಲಾ ಸಂಸ್ಥೆಯ ಸಿಇಒ ಹಾಗೂ ಉದ್ಯಮಿ ಎಲಾನ್‌ ಮಸ್ಕ್‌ ಅವರು ಇವಿಎಂ ಗಳು ಹ್ಯಾಕ್‌ ಆಗುವ ಸಾಧ್ಯತೆಗಳಿದ್ದು, ಇವಿಎಂಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ. ವಿದ್ಯುನ್ಮಾನ ಮತಯಂತ್ರಗಳನ್ನು ತೊಲಗಿಸಬೇಕು. …

ನವದೆಹಲಿ: ಟೆಸ್ಲಾ ಓನರ್‌ ಎಲೋನ್ ಮಸ್ಕ್ ಅವರನ್ನು ಹಿಂದಿಕ್ಕಿರುವ ಫ್ರೆಂಚ್ ಉದ್ಯಮಿ ಹಾಗೂ ಎಲ್‌ಎಚ್‌ಎಂವಿ ಸಿಇಒ ಬರ್ನಾರ್ಡ್ ಆರ್ನಾಲ್ಟ್ ಅವರು ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಯೆಂಬ ಸ್ಥಾನವನ್ನು ಮತ್ತೆ ಪಡೆದಿದ್ದಾರೆ. ಫೋರ್ಟ್ಸ್ ಪ್ರಕಾರ, ಲೂಯಿ ವಿಟಾನ್ ನಂತಹ ಬ್ರಾಂಡ್ ಗಳನ್ನು ಒಳಗೊಂಡಿರುವ …

ವಾಷಿಂಗ್ಟನ್: ಟ್ವಿಟರ್ ನಲ್ಲಿ ಶೀಘ್ರ ಶೀಘ್ರವೇ ವಿಡಿಯೊ-ಆಡಿಯೊ ಕರೆ ಸೇವೆ ಆರಂಭಿಸುವುದಾಗಿ ಸಂಸ್ಥೆಯ ಮಾಲೀಕ ಟೆಸ್ಲಾ ಖ್ಯಾತಿಯ ಉದ್ಯಮಿ ಎಲಾನ್ ಮಸ್ಕ್ ಘೋಷಣೆ ಮಾಡಿದ್ದಾರೆ. ಹೌದು.. ಖ್ಯಾತ ಮೈಕ್ರೋ ಬ್ಲಾಗಿಂಗ್ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ …

  • 1
  • 2
Stay Connected​
error: Content is protected !!