ಕೋಲ್ಕತಾ : ಸಾರ್ವಜನಿಕ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸುತ್ತಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ತುರ್ತುು ಭೂಸ್ಪರ್ಶ ಮಾಡಲಾಗಿದೆ. ಬಗ್‌ದೋಗ್ರಾಗೆ ತೆರಳುತ್ತಿದ್ದ ವೇಳೆ ಹವಾಮಾನ ವೈಪರಿತ್ಯ ಉಂಟಾಗಿದೆ. ಹೀಗಾಗಿ ಹೆಲಿಕಾಪ್ಟರ್‌ನ್ನು ಸೆವೋಕ್ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. …