encounter

ನಕ್ಸಲ್‌ ಚಟುವಟಿಕೆ ನಿಗ್ರಹಿಸಲು ವಿಕ್ರಂ ಗೌಡನನ್ನು ಎನ್‌ಕೌಂಟರ್ ಮಾಡಲಾಗಿದೆ:‌ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಕ್ಸಲ್‌ ಚಟುವಟಿಕೆ ನಿಗ್ರಹಿಸಲು ವಿಕ್ರಂ ಗೌಡನನ್ನು ಎನ್‌ಕೌಂಟರ್‌ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ವಿಕ್ರಂಗೌಡ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನ ವ್ಯಕ್ತಪಡಿಸುತ್ತಿರುವ…

1 year ago

ಮೂರು ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ವಿಕ್ರಂ ಗೌಡ ಹತ್ಯೆ

ಉಡುಪಿ: ಮೂರು ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ನಕ್ಸಲ್‌ ಮುಖಂಡ ವಿಕ್ರಂಗೌಡನನ್ನು ಎನ್‌ಕೌಂಟರ್‌ ಮಾಡಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಪೊಲೀಸರು ಹಾಗೂ…

1 year ago

ಕಾಶ್ಮೀರ: ಬಾರಾಮುಲ್ಲಾ ಗಡಿ ರೇಖೆಯಲ್ಲಿ ಭಾರತೀಯ ಸೇನೆ , ಉಗ್ರರ ಮಧ್ಯೆ ಎನ್ಕೌಂಟರ್

ಶ್ರೀನಗರ: ಕಾಶ್ಮೀರದ ಬಾರಾಮುಲ್ಲಾ ಗಡಿ ರೇಖೆಯಲ್ಲಿ ಎನ್‌ಕೌಂಟರ್‌ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಮಾಹಿತಿ ಆಧಾರದ ಮೇಲೆ ಉಗ್ರರ ಒಳನುಸುಳುವಿಕೆಯ…

1 year ago

ಛತ್ತೀಸಗಢದಲ್ಲಿ ಎನ್‌ಕೌಂಟರ್:‌ 30 ನಕ್ಸಲರ ಹತ್ಯೆ

ಛತ್ತೀಸಗಢ:  ಛತ್ತೀಸಗಢದ ಬಸ್ತಾರ್‌ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಇಂದು(ಆ.4) ನಡೆದ ಎನ್‌ಕೌಂಟರ್‌ನಲ್ಲಿ 30 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ…

1 year ago

ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್: ಓರ್ವ ಉಗ್ರನ ಹತ್ಯೆ

ಶ್ರೀನಗರ: ಕಥುವಾದ ಮಂಡ್ಲಿಯಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದ್ದು, ಉಗ್ರನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಎರಡನೇ ದಿನದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಉಗ್ರನೋರ್ವನನ್ನು ಗುಂಡಿಕ್ಕಿ ಕೊಂಡಿದ್ದು, ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರಿಸಲಾಗಿದೆ.…

1 year ago

ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್:‌ ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ನಡೆದ ಎನ್‌ಕೌಂಟರ್‌ಗೆ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮತ್ತೆ ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಉಗ್ರರೊಂದಿಗಿನ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಗಂಭೀರ ಗಾಯಗೊಂಡ ಇಬ್ಬರು…

1 year ago

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಯೋಧ ಹುತಾತ್ಮ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಓರ್ವ…

1 year ago

ಇಬ್ಬರು ಲಷ್ಕರ್ ಉಗ್ರರನ್ನು ಎನ್‍ಕೌಂಟರ್ ಮಾಡಿದ ಭದ್ರತಾ ಪಡೆ

ಶ್ರೀನಗರ : ಜಮ್ಮು-ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಎನ್‍ಕೌಂಟರ್ ನಡೆದಿದ್ದು, ಇಬ್ಬರು ಲಷ್ಕರ್-ಎ- ತೈಬಾ ಉಗ್ರರಿಬ್ಬರನ್ನು ಹತ್ಯೆ ಮಾಡಲಾಗಿದೆ. ಉಗ್ರರನ್ನು ಮೋರಿಫತ್ ಮಕ್ಬೂಲ್ ಮತ್ತು ಜಾಜಿಮ್ ಫಾರೂಕ್ ಅಲಿಯಾಸ್…

2 years ago

ಬೆಳ್ಳಂಬೆಳಿಗ್ಗೆ ಎನ್‌ಕೌಂಟರ್ : ಉತ್ತರ ಪ್ರದೇಶ ಪೊಲೀಸರ ಗುಂಡೇಟಿಗೆ ಕ್ರಿಮಿನಲ್ ಗುಫ್ರಾನ್ ಬಲಿ

ಲಖನೌ : ಎರಡು ಡಜನ್‌ಗೂ ಅಧಿಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಕ್ರಿಮಿನಲ್‌ನನ್ನು ಎನ್‌ಕೌಂಟರ್‌ನಲ್ಲಿ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಮಂಗಳವಾರ ಹತ್ಯೆ ಮಾಡಲಾಗಿದೆ. ಕೊಲೆ ಹಾಗೂ…

2 years ago

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಎನ್ ಕೌಂಟರ್: 5 ವಿದೇಶಿ ಉಗ್ರರ ಹತ್ಯೆ

ಜಮ್ಮು-ಕಾಶ್ಮೀರ: ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭಾರತೀಯ ಸೇನೆ ಯೋಧರು ಮತ್ತು ಪೊಲೀಸರ ಜಂಟಿ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಐವರು…

2 years ago