ಹರಿಯಾಣ: ನಮ್ಮ ಹೋರಾಟ ಇಲ್ಲಿಗೆ ಮುಗಿದಿಲ್ಲ, ಅದು ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಸತ್ಯ ಜಯಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಹೇಳಿದ್ದಾರೆ. ಪ್ಯಾರಿಸ್‌ನಿಂದ ನಿನ್ನೆ ದೆಹಲಿಗೆ ಮರಳಿದ ವಿನೇಶ್ ಫೋಗಟ್ ಅವರನ್ನು ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ …