ಬೆಂಗಳೂರು: ರನ್ಯಾರಾವ್ ಅವರ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಂಸ್ಥೆಯೂ ಮಧ್ಯ ಪ್ರವೇಶಿಸಿದ್ದು, ಬೆಂಗಳೂರಿನ ಎಂಟು ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನಟಿ ರನ್ಯಾರಾವ್ ಅವರನ್ನು ಡಿಆರ್‌ಐ ಅಧಿಕಾರಿಗಳು ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧಿಸಿ ನ್ಯಾಯಾಧೀಶರ …