ಹಾಸನ: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಸ್ತ್ರೀರೋಗ ತಜ್ಞೆ ಧನ್ಯತಾ ಅವರು ಮನೆಯಲ್ಲಿಯೇ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕಾಳೇನಹಳ್ಳಿಯಲ್ಲಿರುವ ಧನಂಜಯ್ ನಿವಾಸದಲ್ಲಿ ಇಂದು ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದೆ. ಡಾಲಿ ಧನಂಜಯ್ ಅವರು ದೀಪಾವಳಿ ಹಬ್ಬದ …