ಕೆ.ಆರ್.ಪೇಟೆ : ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ 21 ವರ್ಷದ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟರಿರುವ ಘಟನೆ ಕರೋಟಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಕರೋಟಿ ಗ್ರಾಮದ ನವೀನ್ (21) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿಯಾಗಿದ್ದಾರೆ. ಗ್ರಾಮದ ನಿವಾಸಿ ಜಯಲಕ್ಷ್ಮಿ ಮತ್ತು ಹುಚ್ಚೇಗೌಡ ದಂಪತಿಯ …



