ಲಂಡನ್: ತವರಿನಂಗಳದಲ್ಲಿ ಶ್ರೀಲಂಕಾ ವಿರುದ್ಧ ನಡೆಯತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಅವರು ಹಲವು ದಾಖಲೆಗಳನ್ನು ನಿರ್ಮಿಸಿ, ಹಿರಿಯ ಕ್ರಿಕೆಟ್ ಆಟಗಾರರ ದಾಖಲೆಗಳನ್ನು ಪುಡಿಗಟ್ಟಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯ ಒಂದರಲ್ಲಿ ಎರಡೂ ಇನ್ನಿಂಗ್ಸ್‌ನಲ್ಲಿ ಎರಡು ಸೆಂಚುರಿ (143 …