ಲಂಡನ್: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ವಿಜೇತರಿಗೆ ನೀಡಲಾಗುವ ಬಹುಮಾನದ ಮೊತ್ತವನ್ನು ಬಹಿರಂಗ ಪಡಿಸಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಒಂಬತ್ತು ತಂಡಗಳು…