enrollment is only 40 children!

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. ಆದರೆ ಇಷ್ಟು ವಿಶೇಷತೆಗಳಿದ್ದರೂ ವಿದ್ಯಾರ್ಥಿಗಳ…

24 hours ago