ಕನ್ನಡ ಕಿರುತೆರೆಯಲ್ಲಿ ‘ಅಗ್ನಿಸಾಕ್ಷಿ’, ‘ನಾಗಿಣಿ’, ‘ಕಮಲಿ’ ಮುಂತಾದ ಧಾರಾವಾಹಿಗಳನ್ನು ನಿರ್ದೇಶಿಸಿರುವ ಹಯವದನ, ಇದೀಗ ಹಿರಿತೆರೆಗೆ ಕಾಲಿಟ್ಟಿದ್ದಾರೆ. ಅವರೀಗ ಸದ್ದಿಲ್ಲದೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದು, ಈ ಚಿತ್ರವು ಸದ್ಯದಲ್ಲೇ ಬಿಡುಗಡೆ ಆಗಲಿದೆ. ಈ ಹಿಂದೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ …