Mysore
23
broken clouds

Social Media

ಶುಕ್ರವಾರ, 13 ಜೂನ್ 2025
Light
Dark

entertainment

Homeentertainment
gst movie

ಶಿವರಾಜಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರದ ನಂತರ ಮೈಸೂರಿನ ಸಂದೇಶ್‍ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಯಾವುದೇ ಹೊಸ ಚಿತ್ರ ಬಿಡುಗಡೆಯಾಗಿರಲಿಲ್ಲ. ಈಗ ಈ ಸಂಸ್ಥೆಯ ಹೊಸ ಚಿತ್ರ ‘GST’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರದಲ್ಲಿ ಸೃಜನ್‍ ನಾಯಕನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ಮೊದಲ ಬಾರಿಗೆ ನಿರ್ದೇಶನ …

ಬೆಂಗಳೂರು : ದೇಶದ ಅಧಿಕೃತ ವಾಹಿನಿ ದೂರದರ್ಶನ ಚಂದನ ವಾಹಿನಿಯಿಂದ ನಾಡು - ನುಡಿ – ಸಂಸ್ಕೃತಿ, ಬಾಂಧವ್ಯಗಳನ್ನು ಬೆಸೆಯುವ ವಿನೂತನ 4 ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ಶೀಘ್ರದಲ್ಲಿ ಇವು ಕಿರುತೆರೆಯ ಮೇಲೆ ಮೂಡಿಬರಲಿವೆ ಎಂದು ದೂರದರ್ಶನ ದಕ್ಷಿಣ ವಲಯದ ಉಪ ಮಹಾನಿರ್ದೇಶಕರಾದ …

ಹಲವು ಆರೋಪಗಳನ್ನು ಹೊತ್ತಿರುವ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಆರೋಪ ಮುಕ್ತನಾಗುವವರೆಗೂ ಅವರಿಗೆ ಸಹಕಾರ ನೀಡಬಾರದೆಂದು ಕನ್ನಡ ಚಿತ್ರರಂಗ ತೀರ್ಮಾನಿಸಿದೆ. ಅಲ್ಲಿಗೆ, ಮನು ಸದ್ಯಕ್ಕೆ ಕನ್ನಡ ಚಿತ್ರರಂಗದ ಮತ್ತು ಕಿರುತೆರೆಯ ಯಾವುದೇ ಚಟುವಟಿಕೆಗಳಲ್ಲೂ ಭಾಗವಹಿಸುವಂತಿಲ್ಲ. ಇತ್ತೀಚೆಗೆ, ನಟರಾದ ಶಿವರಾಜಕುಮಾರ್‌, ದರ್ಶನ್‍ …

ವಿನೋದ್‍ ಪ್ರಭಾಕರ್‌ ಅಭಿನಯದ ‘ಮಾದೇವ’ ಚಿತ್ರವು ಮೇ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಚಿತ್ರವು ಇದೀಗ ಒಂದು ವಾರ ಮುಂದಕ್ಕೆ ಹೋಗಿದ್ದು, ಚಿತ್ರವು ಇದೀಗ ಜೂನ್‍ 06ರಂದು ಬಿಡುಗಡೆಯಾಗುತ್ತಿದೆ. ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ (ದೇವಸಂದ್ರ) ನಿರ್ಮಿಸಿರುವ, …

ಈ ಹಿಂದೆ ‘ಉಗ್ರಾವತಾರ’ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಚಿತ್ರದುರ್ಗದ ರಘುರಾಮ್‍, ಇದೀಗ ಹೀರೋ ಆಗಿದ್ದಾರೆ. ‘ಮಾಯಾವಿ’ ಎಂಬ ಚಿತ್ರದಲ್ಲಿ ಅವರು ನಟಿಸಿದ್ದು, ಈ ಚಿತ್ರದ ಹಾಡು ಮತ್ತು ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಇಷ್ಟ ಎಂಟರ್ಟೈನರ್ಸ್ ಮೂಲಕ ನಿರ್ಮಾಣವಾಗಿರುವ ‘ಮಾಯಾವಿ’ ಚಿತ್ರಕ್ಕೆ …

‘ದುನಿಯಾ’ ವಿಜಯ್‍ ಮತ್ತು ಕೆ.ಮಂಜು ಮಗ ಶ್ರೇಯಸ್‍ ಮಂಜು ಅಭಿನಯದಲ್ಲಿ ಎಸ್‍.ನಾರಾಯಣ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈಗ ಆ ಚಿತ್ರದ ಮೊದಲ ಹಾಡಿನ ಲಿರಿಕಲ್‍ ವೀಡಿಯೋ ಬಿಡುಗಡೆ ಆಗಿದೆ.  ಎಸ್‍.ನಾರಾಯಣ್‍ ಅವರೇ ಹಾಡು ಬರೆದು, ಸಂಗೀತ …

ಪಹಲ್ಗಾಮ್ ದಾಳಿಯಾದಾಗ ಅದನ್ನು ಖಂಡಿಸಿ ಟ್ವೀಟ್‍ ಮಾಡಿದ್ದ ಸುದೀಪ್‍, ಇದೀಗ ಆಪರೇಷನ್ ಸಿಂಧೂರ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ‌ಗುಣಗಾನ ಮಾಡಿ ಸುದೀರ್ಘ ಪತ್ರವನ್ನು ಸುದೀಪ್‍ ಬರೆದಿದ್ದಾರೆ. ಶನಿವಾರ ತಮ್ಮ ಕಿಚ್ಚ ಕ್ರಿಯೇಷನ್ಸ್ನ ‘ಎಕ್ಸ್’ ಖಾತೆಯಲ್ಲಿ ಪತ್ರವನ್ನು ಹಂಚಿಕೊಂಡಿರುವ …

kannada film green teaser released

ನಟ ಗೋಪಾಲಕೃಷ್ಣ ದೇಶಪಾಂಡೆ, ‘ಗ್ರೀನ್’ ಒಂದು ಮನೋವೈಜ್ಞಾನಿಕ ಥ್ರಿಲ್ಲರ್ ಚಿತ್ರದಲ್ಲಿ ನಟಿಸಿದ್ದು, ಆ ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂಬ ಸುದ್ದಿಯೊಂದು ಇತ್ತೀಚೆಗೆ ಕೇಳಿ ಬಂದಿತ್ತು. ತನ್ನ ಇಡೀ ಜೀವನವನ್ನೇ ನಿಯಂತ್ರಿಸುತ್ತಿರುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಹೊರಡುವ ಕಥೆ ಇರುವ ಚಿತ್ರದ ಟೀಸರ್‍ …

ಮೂರು ವರ್ಷಗಳ ಹಿಂದೆ ‘ಲಾಲ್ ಸಿಂಗ್ ಚಡ್ಡಾ’ ಚಿತ್ರದಲ್ಲಿ ನಟಿಸಿದ ನಂತರ ಇನ್ನು ನಟಿಸುವುದಿಲ್ಲ ಎಂದು ಬಾಲಿವುಡ್‍ ನಟ ಆಮೀರ್ ಖಾನ್‍, ಚಿತ್ರರಂಗದಿಂದ ದೂರವೇ ಉಳಿದಿದ್ದರು. ಆ ನಂತರ ‘ಸಿತಾರೆ ಜಮೀನ್ ಪರ್’ ಎಂಬ ಚಿತ್ರದಲ್ಲಿ ಅವರು ನಟಿಸಿದ್ದು, ಆ ಚಿತ್ರ …

duniya vijay and puri jagannadh combination telugu film

ಇತ್ತೀಚೆಗಷ್ಟೇ, ನಯನತಾರಾ ಅಭಿನಯದ ‘ಮೂಕುತಿ ಅಮ್ಮನ್‍ 2’ ಚಿತ್ರದಲ್ಲಿ ಕನ್ನಡದ ‘ದುನಿಯಾ’ ವಿಜಯ್‍ ವಿಲನ್‍ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಂದಿತ್ತು. ಈಗ ಅವರು ಪುನಃ ತೆಲುಗಿನ ಚಿತ್ರವೊಂದರಲ್ಲಿ ನಟಿಸುತ್ತಿರುವ ಸುದ್ದಿ ಬಂದಿದೆ. ತಮಿಳಿನ ಜನಪ್ರಿಯ ನಟ ವಿಜಯ್‍ ಸೇತುಪತಿ ಅಭಿನಯದಲ್ಲಿ …

Stay Connected​
error: Content is protected !!