Mysore
28
scattered clouds

Social Media

ಬುಧವಾರ, 20 ಮೇ 2026
Light
Dark

entertainment

Homeentertainment

ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ಅಭಿನಯದ ಮೊದಲ ಚಿತ್ರ ‘ಜೂನಿಯರ್‌’, ಜುಲೈ 18ರಂದು ಬಿಡುಗಡೆಯಾಗಲಿದೆ. ಚಿತ್ರವು ಕನ್ನಡ, ತೆಲುಗು ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ. ಹೊಸ ನಾಯಕನೊಬ್ಬನ ಚಿತ್ರವನ್ನು ಇದೇ …

baraguru ramachandrappa swapna mantapa movie release on 25th july

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಈ ಸಮಸ್ಯೆಗಳನ್ನು ಚಿತ್ರರಂಗದವರೆಲ್ಲಾ ಒಟ್ಟಾಗಿ ಕುಳಿತು ಚರ್ಚೆ ಮಾಡಿ, ಸಮಸ್ಯೆಗಳಿಗೆ ಇರುವ ಕಾರಣಗಳನ್ನು ಹುಡುಗಿ ಎಂದು ಹಿರಿಯ ಸಾಹಿತಿ ಮತ್ತು ನಿರ್ದೇಶಕ ಬರಗೂರು ರಾಮಚಂದ್ರಪ್ಪ ಸಲಹೆ ನೀಡಿದ್ದಾರೆ. ಡಾ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ಸ್ವಪ್ನ ಮಂಟಪ’ …

D Boss darshan Devil film release date reveal soon

ದರ್ಶನ್‍ ಅಭಿನಯದ ‘ದಿ ಡೆವಿಲ್‍’ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಗಿದಿದ್ದು, ಸದ್ಯ ಚಿತ್ರತಂಡ ಹಾಡಿನ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದೆ. ಈ ಮಧ್ಯೆ, ಚಿತ್ರತಂಡದಿಂದ ಅಪ್ಡೇಟ್‍ ಸಿಕ್ಕಿದ್ದು, ಇದೇ ಶನಿವಾರ (ಜುಲೈ 19) ಚಿತ್ರದ ಮೋಷನ್‍ ಪೋಸ್ಟರ್‌ ಬಿಡುಗಡೆಯಾಗಲಿದೆ. ‘ದಿ ಡೆವಿಲ್‍’ ಚಿತ್ರದ …

kichcha sudeepa supported nandita swetha Benny Movie

ಆಗಾಗ ನಂದಿತ ಶ್ವೇತಾ, ಕನ್ನಡದಲ್ಲಿ ನಟಿಸುತ್ತಾರೆ ಎಂಬ ಸುದ್ದಿ ಕೇಳಿಬರುತ್ತಲೇ ಇತ್ತು. ಒಂದೆರಡು ಚಿತ್ರಗಳಲ್ಲಿ ಅವರು ನಟಿಸುತ್ತಿರುವ ಸುದ್ದಿಯೂ ಕೇಳಿಬಂದಿತ್ತು. ಆದರೆ, ಕಾರಣಾಂತರಗಳಿಂದ ಆ ಚಿತ್ರಗಳು ಮುಂದುವರೆಯಲೇ ಇಲ್ಲ. ಈಗ 18 ವರ್ಷಗಳ ನಂತರ ಕನ್ನಡತಿ ನಂದಿತಾ ಶ್ವೇತಾ, ಮತ್ತೆ ಕನ್ನಡದ …

Jungle Mangal

ಒಂದು ಚಿತ್ರಕ್ಕೆ ಹಾಕಿದ ದುಡ್ಡು ಬಂದಿದೆ, ಮೇಲೆ ಸಾಕಷ್ಟು ಲಾಭವೂ ಸಿಕ್ಕಿದೆ ಎಂದರೆ ಅದು ಯಶಸ್ಸು ಎಂದು ಪರಿಗಣಿಸಲಾಗುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಚಿತ್ರಗಳು ಹಾಕಿದ ಹಣ ಮರಳಿ ಪಡೆಯುವಲ್ಲಿ ವಿಫಲವಾಗಿವೆ. ಕಳೆದ ವಾರ ಬಿಡುಗಡೆಯಾದ ‘ಜಂಗಲ್‍ ಮಂಗಲ್‍’ ಇನ್ನೂ …

hejje

ಒಂದೊಂದು ಚಿತ್ರ ಒಂದೊಂದು ಜಾನರ್‍ಗೆ ಸೇರಿರುತ್ತದೆ. ಆದರೆ, ಹೊಸಬರ ‘ಹಚ್ಚೆ’ ಚಿತ್ರವು ಯಾವೊಂದು ಜಾನರ್‍ಗೂ ಸೇರುವ ಚಿತ್ರವಲ್ಲವಂತೆ. ಕಾರಣ, ಇದರಲ್ಲಿ ಎಲ್ಲಾ ರೀತಿಯ ಭಾವನೆಗಳಿದ್ದು, ಯಾವುದೋ ಒಂದು ಶೈಲಿಗೆ ಸೇರಿಸಲು ಅಸಾಧ್ಯ ಎನ್ನುತ್ತಾರೆ ನಿರ್ದೇಶಕ ಯಶೋಧರ. ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗುತ್ತಿದ್ದು, …

ಡಾ.ಬರಗೂರು ರಾಮಚಂದ್ರಪ್ಪ ನಿರ್ದೇಶನದ ಚಿತ್ರವೊಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗದೇ ಕೆಲವು ವರ್ಷಗಳೇ ಆಗಿವೆ. ಈಗ ಅವರ ‘ಸ್ವಪ್ನ ಮಂಟಪ’ ಚಿತ್ರವು ಇದೇ ಜುಲೈ. 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ ‘ಸ್ವಪ್ನ …

Srinagar Kitty's Veshagalu inspired by Ravi Belagere novel

ಶ್ರೀನಗರ ಕಿಟ್ಟಿ ಹೊಸ ಅವತಾರವೆತ್ತುವುದಕ್ಕೆ ತಯಾರಾಗುತ್ತಿದ್ದಾರೆ. ಈ ಬಾರಿ ಅವರು ‘ವೇಷಗಳು’ ಎಂಬ ಚಿತ್ರದಲ್ಲಿ ಜೋಗಪ್ಪ, ಜೋಗುತ್ತಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಬಸಪ್ಪ ಮತ್ತು ಬಸಪ್ಪ ಎಂಬ ಪಾತ್ರಗಳನ್ನು ನಿರ್ವಹಿಸುತ್ತಿದ್ದು, ಸೆಪ್ಟೆಂಬರ್‌ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಅದಕ್ಕೂ ಮೊದಲು ಇತ್ತೀಚೆಗೆ …

Mansore doora theera yaana film premiere in dharwad

ಸಾಮಾನ್ಯವಾಗಿ ಒಂದು ಚಿತ್ರದ ಪ್ರೀಮಿಯರ್‌ ಪ್ರದರ್ಶನ ಬೆಂಗಳೂರಿನಲ್ಲಿ ನಡೆದು, ಆ ನಂತರ ಬೇರೆ ಊರುಗಳಲ್ಲಿ ಚಿತ್ರ ಬಿಡುಗಡೆಯಾಗುತ್ತದೆ. ಈ ವಾರ ಬಿಡುಗಡೆಯಾಗುತ್ತಿರುವ ತಮ್ಮ ‘ದೂರ ತೀರ ಯಾನ’ ಚಿತ್ರದ ಮೂಲಕ ಹೊಸ ಪ್ರಯೋಗವನ್ನು ಮಂಸೋರೆ ಮಾಡುತ್ತಿದ್ದಾರೆ. ಈಗಾಗಲೇ ಅವರು ತಮ್ಮ ಚಿತ್ರವನ್ನು …

Eltu Mutta Kannada film song

ಹೊಸಬರೇ ಸೇರಿ ಮಾಡಿರುವ ‘ಎಲ್ಟು ಮುತ್ತಾ’ ಚಿತ್ರವು ಜುಲೈ ಕೊನೆಯಲ್ಲಿ ಅಥವಾ ಆಗಸ್ಟ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮೊದಲು ರಾ.ಸೂರ್ಯ ನಿರ್ದೇಶನದ ‘ಎಲ್ಟು ಮುತ್ತಾ’ ಚಿತ್ರದ ಹಾಡುಗಳನ್ನು ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಬಿಡುಗಡೆ ಮಾಡಲಾಗಿದೆ. ಹೈ 5 ಸ್ಟುಡಿಯೋಸ್ ಲಾಂಛನದಲ್ಲಿ ಸತ್ಯ …

Stay Connected​
error: Content is protected !!