ರಕ್ಷಿತಾ ಸಹೋದರ ರಾಣ ಪುನೀತ್ ರಂಗಸ್ವಾಮಿ ನಿರ್ದೇಶನದ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಚಿತ್ರೀಕರಣ ಕೆಲವು ತಿಂಗಳುಗಳ ಹಿಂದೆಯೇ ಪ್ರಾರಂಭವಾಗಿ, ಇನ್ನೇನು ಮುಗಿಯುವ ಹಂತಕ್ಕೆ ಬಂದಿದೆ. ಆದರೆ, ಚಿತ್ರದ ಹೆಸರನ್ನು ಚಿತ್ರತಂಡ ಘೋಷಿಸಿರಲಿಲ್ಲ. ಇತ್ತೀಚೆಗೆ ಚಿತ್ರದ …
ರಕ್ಷಿತಾ ಸಹೋದರ ರಾಣ ಪುನೀತ್ ರಂಗಸ್ವಾಮಿ ನಿರ್ದೇಶನದ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಚಿತ್ರೀಕರಣ ಕೆಲವು ತಿಂಗಳುಗಳ ಹಿಂದೆಯೇ ಪ್ರಾರಂಭವಾಗಿ, ಇನ್ನೇನು ಮುಗಿಯುವ ಹಂತಕ್ಕೆ ಬಂದಿದೆ. ಆದರೆ, ಚಿತ್ರದ ಹೆಸರನ್ನು ಚಿತ್ರತಂಡ ಘೋಷಿಸಿರಲಿಲ್ಲ. ಇತ್ತೀಚೆಗೆ ಚಿತ್ರದ …
‘ಮ್ಯಾಕ್ಸ್’ ನಿರ್ದೇಶಕ ವಿಜಯ್ ಕಾರ್ತಿಕೇಯ ನಿರ್ದೇಶನದಲ್ಲಿ ಸುದೀಪ್ ಅಭಿನಯಿಸುತ್ತಿರುವ ಹೊಸ ಚಿತ್ರದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಸುದೀಪ್, ಪ್ರಿಯಾ ಸುದೀಪ್, ವಿಜಯ್ ಕಾರ್ತಿಕೇಯ ಮುಂತಾದವರು ಹಾಜರಿದ್ದರು. ಇದು ಸುದೀಪ್ ಅಭಿನಯದ 47ನೇ ಚಿತ್ರವಾಗಿದ್ದು, ಸದ್ಯಕ್ಕೆ ‘ಕೆ-47’ ಎಂದು ಕರೆಯಲಾಗುತ್ತಿದೆ. …
ಗಾಲಿ ಜನಾರ್ಧನ ರೆಡ್ಡಿ ಮಗ ‘ಕಿರೀಟಿ’ ಚಿತ್ರರಂಗದಲ್ಲಿ ಛಾಪು ಮೂಡಿಸಲು ಸಜ್ಜಾಗಿದ್ದು, ಮೊದಲ ಚಿತ್ರ ‘ಜೂನಿಯರ್’, ಜುಲೈ 18ರಂದು ಬಿಡುಗಡೆಯಾಗಲಿದೆ. ಈಗ ಚಿತ್ರದ ಎರಡನೇ ಹಾಡು ಆದಿತ್ಯ ಮ್ಯೂಸಿಕ್ ಕನ್ನಡದಲ್ಲಿ ಬಿಡುಗಡೆಯಾಗಿದೆ. ‘ವೈರಲ್ ವಯ್ಯಾರಿ …’ ಎಂದು ಸಾಗುವ ಹಾಡಿಗೆ ಪವನ್ …
‘ಎಕ್ಕ’ ಚಿತ್ರದ ಬಿಡಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಈಗಾಗಲೇ ಚಿತ್ರದ ಶೀರ್ಷಿಕೆ ಗೀತೆ ಹಾಗೂ ‘ಬ್ಯಾಂಗಲ್ ಬಂಗಾರಿ …’ ಹಾಡುಗಳು ಬಿಡುಗಡೆಯಾಗಿ ಯಶಸ್ವಿಯಾಗಿದೆ. ಈಗ ಇನ್ನೊಂದು ಹಾಡಿನ ಸರದಿ. ‘ಎಕ್ಕ’ ಚಿತ್ರದ ‘ರೌಡಿ ರೈಮ್ಸ್ …’ ಎಂಬ ಹಾಡು ಆನಂದ್ ಆಡಿಯೋ ಯೂಟ್ಯೂಬ್ …
‘ಮ್ಯಾಕ್ಸ್’ ನಿರ್ದೇಶಕ ವಿಜಯ್ ಕಾರ್ತಿಕೇಯ ನಿರ್ದೇಶನದಲ್ಲಿ ಸುದೀಪ್, ‘ಮ್ಯಾಕ್ಸ್ 2’ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಚಿತ್ರದ ಚಿತ್ರೀಕರಣ ಇಂದಿನಿಂದ ಪ್ರಾರಂಭವಾಗಿದ್ದು, ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದವರು ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸುದೀಪ್ ಹಾಗೂ …
ನಟ-ನಿರ್ದೇಶಕ ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲಂಸ್ ಉಡುಗೊರೆ ನೀಡಿದೆ. ‘ಕಾಂತಾರ ಚಾಪ್ಟರ್ 1’ ಚಿತ್ರವು ಅಕ್ಟೋಬರ್.2ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ. ಅದಕ್ಕೂ ಮೊದಲು ರಿಷಬ್ ಶೆಟ್ಟಿ ಜನ್ಮದಿನದ ಪ್ರಯುಕ್ತ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ದಂತಕಥೆಯ ಮುನ್ನುಡಿ … …
ಬೆಂಗಳೂರು: ನಟಿ ರಶ್ಮಿಕಾ ಸಿನಿಮಾಗಳ ಜೊತೆ ಜೊತೆ ವಿವಾದಾತ್ಮಕ ಹೇಳಿಕೆಗಳಿಂದಲೇ ಆಗಾಗ ಟೀಕೆಗೆ ಗುರಿಯಾಗುತ್ತಲೇ ಇದ್ದಾರೆ. ಈ ಬಾರಿ ತಮ್ಮದೇ ಕೊಡವ ಸಮುದಾಯದ ಇತಿಹಾಸದ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಹೇಳಿಕೆ ವಿವಾದ ಹುಟ್ಟುಹಾಕಿದ್ದು, ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. 2017ರಲ್ಲಿ …
‘ಎಕ್ಕ’ ಚಿತ್ರದ ‘ಬ್ಯಾಂಗಲ್ ಬಂಗಾರಿ …’ ಹಾಡು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿ ಜನಮನ್ನಣೆ ಪಡೆದಿತ್ತು. ಈ ಹಾಡಿಗೆ ದಾಖಲೆ ಸಂಖ್ಯೆಯಲ್ಲಿ ರೀಲ್ಸ್ ಮಾಡಿದೆ. ಈ ಹಾಡು ಕೇವಲ 22 ದಿನಗಳಲ್ಲಿ 10 ಮಿಲಿಯನ್ ವೀಕ್ಷಣೆ ಕಂಡಿದ್ದು, ಅತೀ ಹೆಚ್ಚು ವೀಕ್ಷಣೆ …
‘ಅಂದೊಂದಿತ್ತು ಕಾಲ’ ಚಿತ್ರದ ‘ಮುಂಗಾರು ಮಳೆಯಲ್ಲಿ...’ ಎಂಬ ಹಾಡು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿದೆ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರದ ಎರಡನೇ ಹಾಡನ್ನು ಬಿಡುಗಡೆ ಮಾಡಲಾಗಿದೆ. ‘ಅರೆರೆ ಯಾರೋ ಇವಳು …’ ಎಂದು ಸಾಗುವ ಈ ಹಾಡಿಗೆ ಅರಸು ಅಂತಾರೆ ಸಾಹಿತ್ಯ …
ಕನ್ನಡ ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕ ಮತ್ತು ಗೀತರಚನೆಕಾರ ಹಂಸಲೇಖ ಮತ್ತೊಮ್ಮೆ ಸಕ್ರಿಯರಾಗಿದ್ದಾರೆ. ಕಳೆದ ವಾರವಷ್ಟೇ ಅವರ ನಿರ್ದೇಶನದ ಮತ್ತು ಸಂಗೀತ ನಿರ್ದೇಶನದ ‘ಓಕೆ’ ಎಂಬ ಚಿತ್ರವು ಸೆಟ್ಟೇರಿತ್ತು. ಇದೀಗ ಹಂಸಲೇಖ ಇನ್ನೂ ಎರಡು ಚಿತ್ರಗಳಿಗೆ ಸಂಗೀತ ಸಂಯೋಜಿಸುವುದಕ್ಕೆ ಅಣಿಯಾಗಿದ್ದಾರೆ. ಕನ್ನಡ …